ವಸಾಯಿರೋಡ್‌ ಜಿಎಸ್‌ಬಿ ಬಾಲಾಜಿ ಸೇವಾ ಸಮಿತಿ: ಭಜನ ಕಾರ್ಯಕ್ರಮ

Team Udayavani, Jun 12, 2018, 4:29 PM IST

1106mum05.jpg

ಮುಂಬಯಿ: ವಸಾಯಿ ರೋಡ್‌ ಜಿಎಸ್‌ಬಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದವರ ಬಾಲಾಜಿ ಸೇವಾ ಸಮಿತಿ ಶ್ರೀ ವೆಂಕಟರಮಣ ಭಜನ ಮಂಡಳಿಯವರ ಭಜನ ಕಾರ್ಯಕ್ರಮವು ಜೂ. 9ರಂದು ಆನಂದ ವಿಹಾರ ವಿದ್ಯಾಲಯ ಟ್ರಸ್ಟ್‌ ಬೋಲಿಂಜ್‌ ವಿರಾರ್‌ನ ಬಾಲಾಜಿ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಪುರುಷೋತ್ತಮ ಮಾಸದಲ್ಲಿ ಪ್ರತೀ ದಿನ ಬ್ರುಹತಿ ಸಹಸ್ರ ಯಾಗವು ಗುರೂಜೀ ಶ್ರೀ ಆಚಾರ್ಯ ಪ್ರಹÉದಾಚಾರ್ಯ ನಾಗರಹಳ್ಳಿ ಅವರ ನೇತೃತ್ವದಲ್ಲಿ ವಿಶೇಷ ರೀತಿಯಲ್ಲಿ ಪೂಜಾ ವಿಧಿ-ವಿಧಾನಗಳು ಜರಗುತ್ತಿವೆ. 

ಈ ಮಂಡಳಿಯವರು ಕನ್ನಡ, ಮರಾಠಿ, ಹಿಂದಿಯಲ್ಲಿ ಭಜನೆಗಳನ್ನು ಹಾಡಿ ನೆರೆದ ಸಭಿಕರ ಮನ ಸೆಳೆದರು.ಹಿಮ್ಮೇಳದಲ್ಲಿ ಹಾರ್ಮೋನಿ ಯಂನಲ್ಲಿ ನಿಡ್ಡೋಡಿ ಪ್ರಕಾಶ್‌ ಪ್ರಭು, ತಬಲಾದಲ್ಲಿ ಅಮೇಯ್‌ ಪೈ, ಸತೀಶ್‌ ಕಾಮತ್‌, ಅವನೀಕಾಂತ್‌ ಬೋರ್ಕರ್‌, ಪಖ್ವಾಜ್‌ನಲ್ಲಿ ಗಣೇಶ್‌ ಪೈ ಮತ್ತು ಅನಿಕೇತ್‌ ಚವಾಣ್‌ ಸಹಕರಿಸಿದರು. ವಿರಾರ್‌ ಬಾಲಾಜಿ ಮಂದಿರದವರಿಂದ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. 

ಗುರೂಜೀ ಯವರು ಪ್ರವಚನ ನೀಡಿ ಅಧಿಕ ಮಾಸದ ವಿಶೇಷತೆಯ ಬಗ್ಗೆ ವಿವರಿಸಿದರು. ತೇಜಸ್ವಿನಿ ನಾಗರಹಳ್ಳಿ ಅವರ ನೇತೃತ್ವದಲ್ಲಿ ಕುಂಕುಮಾರ್ಚನೆ ನಡೆಯಿತು.

ನೆರೆದ ಎಲ್ಲಾ ಮಹಿಳೆಯರು ಈ ಪೂಜೆಯ ಲಾಭ ಪಡೆದರು. ಗುರೂಜೀಯವರು ಭಜನ ಮಂಡಳಿಯ ಎಲ್ಲ ಸದಸ್ಯರಿಗೆ ಪ್ರಸಾದ ವಿತರಿಸಿ ಶುಭಹಾರೈಸಿದರು. 

ವಸಾಯಿರೋಡ್‌ ಬಾಲಾಜಿ ಸೇವಾ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.