ವಿಕ್ರೋಲಿ ಬಂಟ್ಸ್‌  ಮಹಿಳಾ ವಿಭಾಗ: ಅರಸಿನ ಕುಂಕುಮ


Team Udayavani, Mar 2, 2019, 5:52 PM IST

0103mum01.jpg

ಮುಂಬಯಿ:ಇತ್ತೀಚೆಗೆ ವಿಕ್ರೋಲಿ ಪೂರ್ವದ ಠಾಕೂರ್‌ ನಗರದ ವಿಕ್ರೋಲಿ ಕನ್ನಡ ಸಂಘ ಸಂಚಾಲ ಕತ್ವದ ವೀಕೇಸ್‌ ಇಂಗ್ಲಿಷ್‌ ಹೈಸ್ಕೂಲ್‌  ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಇದೇ ಸಂದರ್ಭದಲ್ಲಿ ಮಹಿಳಾ ವಿಭಾಗದ ಸದಸ್ಯೆಯರಿಂದ ಭಜನಾ ಕಾರ್ಯಕ್ರಮವನ್ನು ಆಯೋ ಜಿಸಲಾಗಿತ್ತು. ವಿಕ್ರೋಲಿ ಬಂಟ್ಸ್‌ನ ಅಧ್ಯಕ್ಷ ಗಣೇಶ್‌ ಎಂ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಉದಯ ಎಲ್‌. ಶೆಟ್ಟಿ, ಗೌರವ ಕೋಶಾಧಿಕಾರಿ ಯುಗಾನಂದ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಹಾಗೂ ಸ್ಥಳೀಯ ತುಳು-ಕನ್ನಡಿಗ ನೂರಾರು ಮಂದಿ ಮಹಿಳೆಯರು ಪಾಲ್ಗೊಂಡು ಪರಸ್ಪರ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಶುಭಹಾರೈಸಿದರು.

ಮಹಿಳಾ ವಿಭಾಗದ ಪ್ರಮುಖೆ ಭಾರತಿ ಡಿ. ಶೆಟ್ಟಿ ಮತ್ತು ತಂಡದವರ ನೇತೃತ್ವದಲ್ಲಿ ಜರಗಿದ ಕಾರ್ಯಕ್ರಮವನ್ನು ಅತಿಥಿಗಳಾಗಿ ಪಾಲ್ಗೊಂಡ ಶೋಭಾ ಶೆಟ್ಟಿ, ಹೇಮಾ ಶೆಟ್ಟಿ, ಜಯಂತಿ ಶೆಟ್ಟಿ ಬೇಬಿ ಶೆಟ್ಟಿ, ಕುಸುಮಾ ಬಾಳಿಗಾ ಅವರು ದೀಪಪ್ರಜ್ವಲಿಸಿ ಉದ್ಘಾಟಿಸಿ ಶುಭಹಾರೈಸಿದರು. ವಿಕ್ರೋಲಿ ಬಂಟ್ಸ್‌ನ ಮಹಿಳಾ ವಿಭಾಗದ ಪದಾಧಿಕಾರಿಗಳು ಮತ್ತು  ಸದಸ್ಯೆಯರುಗಳಾದ ಭಾರತಿ ಶೆಟ್ಟಿ, ಸುನೀತಾ ಎಸ್‌. ಶೆಟ್ಟಿ, ರೇವತಿ ಶೆಟ್ಟಿ, ಪ್ರಫುಲ್ಲಾ ಶೆಟ್ಟಿ, ಶ್ವೇತಾ ಶೆಟ್ಟಿ, ಜಯಶ್ರೀ ಶೆಟ್ಟಿ, ಸರಿತಾ ಶೆಟ್ಟಿ, ಜ್ಯೋತಿ ಶೆಟ್ಟಿ, ಶಕುಂತಳಾ ಶೆಟ್ಟಿ, ಸರ್ವಾಣಿ ಶೆಟ್ಟಿ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ವಿಕ್ರೋಲಿ ಬಂಟ್ಸ್‌ನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ -ಸದಸ್ಯೆಯರು, ಯುವ ವಿಭಾಗ ದವರು ಹಾಗೂ ವಿಕ್ರೋಲಿ ಪರಿಸರದ ವಿವಿಧ ಸಂಘಟನೆಗಳ ಮಹಿಳಾ ಪ್ರತಿನಿಧಿಗಳು, ಸದಸ್ಯೆ ಯರು, ತುಳು-ಕನ್ನಡಿಗ ಮಹಿಳೆ ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

jharkhand election: 7 guarantee from INDIA bloc

Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.

Lawrence Bishnoi T-Shirt Sale on Flipkart, Meesho

T-Shirt: ಫ್ಲಿಪ್‌ಕಾರ್ಟ್‌, ಮೀಶೋದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಟೀಶರ್ಟ್‌ ಮಾರಾಟ: ಆಕ್ರೋಶ

ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Bid for 2036 Olympics: Official application from India to IOC

Olympics; 2036ರ ಒಲಿಂಪಿಕ್ಸ್‌ಗೆ ಬಿಡ್‌: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ

R.Ashok

Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್‌ ರಾಜೀನಾಮೆಗೆ ಬಿಜೆಪಿ ಪಟ್ಟು

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

jharkhand election: 7 guarantee from INDIA bloc

Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.

Lawrence Bishnoi T-Shirt Sale on Flipkart, Meesho

T-Shirt: ಫ್ಲಿಪ್‌ಕಾರ್ಟ್‌, ಮೀಶೋದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಟೀಶರ್ಟ್‌ ಮಾರಾಟ: ಆಕ್ರೋಶ

Dina Bhavishya

Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ

ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.