ವಿಜಯ ಬಿ. ಹೆಗ್ಡೆ ದಂಪತಿಗೆ ಅಭಿನಂದನೆ


Team Udayavani, Dec 5, 2017, 4:02 PM IST

01-Mum03b.jpg

ನವಿ ಮುಂಬಯಿ: ಹೆಗ್ಗಡೆ ಸೇವಾ ಸಂಘ ಮುಂಬಯಿ ಅಧ್ಯಕ್ಷ ವಿಜಯ ಬಿ. ಹೆಗ್ಡೆ ಮತ್ತು ಸುಕುಮಾರಿ ವಿ. ಹೆಗ್ಡೆ ಅವರ ವೈವಾಹಿಕ ಜೀವನದ ರಜತ ಮಹೋತ್ಸವದ ಅಂಗವಾಗಿ ಅಭಿನಂದನ ಕಾರ್ಯಕ್ರಮವು ಐರೋಲಿಯ ಹೆಗ್ಗಡೆ ಭವನದಲ್ಲಿ ಅದ್ದೂರಿಯಾಗಿ ನಡೆಯಿತು.

ಸಮಾಜದ ಮಕ್ಕಳಿಂದ ಪ್ರಾರಂಭ ದಲ್ಲಿ ನೃತ್ಯ ಕಾರ್ಯಕ್ರಮ ನಡೆಯಿತು. ಆನಂತರ ಗಣ್ಯರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರ ಹಾಗೂ ಉಪನಗರಗಳ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ವಿವಿಧ ಕ್ಷೇತ್ರಗಳ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಪದಾಧಿಕಾರಿಗಳು, ಮಹಿಳಾ ಸದಸ್ಯೆಯರು ಹಾಗೂ ಪರಿವಾರದವರು ವಿಜಯ ಬಿ. ಹೆಗ್ಡೆ ಮತ್ತು ಸುಕುಮಾರಿ ವಿ. ಹೆಗ್ಡೆ ದಂಪತಿಯನ್ನು ವೇದಿಕೆಗೆ ಕರೆತಂದು ಸ್ವಾಗತಿಸಿದರು.

ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ನೆರೂಲ್‌ ಶ್ರೀ ಶನಿಮಂದಿರದ ಗೌರವಾಧ್ಯಕ್ಷ ಸಂತೋಷ್‌ ಡಿ. ಶೆಟ್ಟಿ, ದಕ್ಷಿಣ ಕನ್ನಡ ಹೆಗ್ಗಡೆ ಸಂಘದ ಮಾಜಿ ಅಧ್ಯಕ್ಷ ನಂದಕುಮಾರ್‌ ಹೆಗ್ಡೆ, ದಕ್ಷಿಣ ಕನ್ನಡ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ಉದಯ ಕುಮಾರ್‌ ಹೆಗ್ಡೆ ಎರ್ಲಪಾಡಿ, ಕೋಟೆಬೈಲು ಶ್ರೀ ವೀರಮಾರುತಿ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಅಜೆಕಾರು, ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಅಧ್ಯಕ್ಷ ಸುರೇಂದ್ರ ಕುಮಾರ್‌ ಹೆಗ್ಡೆ, ಹಿರಿಯರಾದ ವಿ. ಎಸ್‌. ಹೆಗ್ಡೆ, ನೆರೂಲ್‌ ಶ್ರೀ ಶನೀಶ್ವರ ಮಂದಿರದ ಜೊತೆ ಕೋಶಾಧಿಕಾರಿ ಆದ್ಯಪಾಡಿಗುತ್ತು ಕರುಣಾಕರ ಎಸ್‌. ಆಳ್ವ, ರಮೇಶ್‌ ಹೆಗ್ಡೆ, ಪ್ರಭಾಕರ ಹೆಗ್ಡೆ ಮೊದಲಾದವರು ಮಾತನಾಡಿ ವಿಜಯ ಬಿ. ಹೆಗ್ಡೆ ಅವರ ಸಿದ್ಧಿ-ಸಾಧನೆಗಳನ್ನು ವಿವರಿಸಿ ಶುಭಹಾರೈಸಿದರು.

ಹೆಗ್ಗಡೆ ಸೇವಾ ಸಂಘದ ವತಿ ಯಿಂದ ಅವರಿಗೆ ಹೂವಿನ ಹಾರ ವನ್ನು ಹಾಕಿ ಶುಭಹಾರೈಸಿದರು. ಸಂಜೀವ ಪಿ. ಹೆಗ್ಡೆ, ವಿ. ಎಸ್‌. ಹೆಗ್ಡೆ ಮೊದಲಾದವರು ಅಭಿ ನಂದನ ಭಾಷಣಗೈದರು. ವಿವಿಧ ತುಳು-ಕನ್ನಡ, ಜಾತೀಯ ಸಂಘಟನೆಗಳಾದ ತುಳು ಕೂಟ ಐರೋಲಿ, ಶ್ರೀ ಶನೆಶ್ವರ ಮಂದಿರ ನೆರೂಲ್‌, ಮುಲುಂಡ್‌ ಫ್ರೆಂಡ್ಸ್‌, ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರ, ಶ್ರೀ ಅಯ್ಯಪ್ಪ ಚಾರಿಟೇಬಲ್‌ ಟ್ರಸ್ಟ್‌ ನೆರೂಲ್‌, ರಂಗಭೂಮಿ ಫೈನ್‌ ಆರ್ಟ್ಸ್ ನೆರೂಲ್‌, ಬಿಲ್ಲವರ ಅಸೋಸಿಯೇಶನ್‌ ನವಿ ಮುಂಬಯಿ ಸ್ಥಳೀಯ ಸಮಿತಿ, ಬಿಲ್ಲವರ ಅಸೋಸಿಯೇಶನ್‌ ಕಲ್ವಾ ಸ್ಥಳೀಯ ಸಮಿತಿ, ಘೋಡ್‌ಬಂದರ್‌ ಕನ್ನಡ ಸೇವಾ ಸಂಘ ಥಾಣೆ, ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಘಟಕ ಮೊದಲಾದ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದು ಶುಭಹಾರೈಸಿದರು. ಹೆಗ್ಗಡೆ ಸೇವಾ ಸಂಘದ ಜತೆ ಕಾರ್ಯದರ್ಶಿ ರವಿ ಹೆರ್ಮುಂಡೆ ಅವರು ಕಾರ್ಯಕ್ರಮ ನಿರ್ವಹಿಸಿದರು.

ರವಿ ಹೆಗ್ಡೆ, ಮಾಜಿ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ ಹಾಗೂ ಸಂಘದ ಪದಾಧಿಕಾರಿಗಳು ಸಹಕರಿಸಿದರು. ವಿಜಯಾ ಬಿ. ಹೆಗ್ಡೆ ದಂಪತಿಯ ಮಕ್ಕಳಾದ ವಿಶ್ಮಾ ಮತ್ತು ಸಮೀಪ್‌ ಹಾಗೂ ಪರಿವಾರದ ಸದಸ್ಯ ಬಾಂಧವರಿಂದ ನೃತ್ಯವೈವಿಧ್ಯ ನಡೆಯಿತು. ಹೆಗ್ಗಡೆ ಸೇವಾ ಸಂಘದ ಪದಾಧಿಕಾರಿಗಳು, ಕಾರ್ಯ ಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಕೊನೆಯಲ್ಲಿ ಭೋಜ ನದ ವ್ಯವಸ್ಥೆ  ಆಯೋಜಿಸಲಾಗಿತ್ತು.  

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.