ವಿಕ್ರೋಲಿ ಮೆಡಿಕೋಸ್‌ ಅಸೋಸಿಯೇಶನ್‌ ವಾರ್ಷಿಕ ವೈಜ್ಞಾನಿಕ ಕಾರ್ಯಾಗಾರ

Team Udayavani, Apr 20, 2018, 1:49 PM IST

1804mum08.jpg

ಮುಂಬಯಿ: ವಿಕ್ರೋಲಿ ಮೆಡಿಕೋಸ್‌ ಅಸೋಸಿಯೇಶನ್‌ ವತಿಯಿಂದ ವಾರ್ಷಿಕ ವೈಜ್ಞಾನಿಕ ಕಾರ್ಯಾಗಾರವು ಎ. 15 ರಂದು ಪೊವಾಯಿಯ ಹೀರಾನಂದಾನಿಯ ಹೊಟೇಲ್‌ ಮೆಲುಹಾ-ದಿ-ಫೆರ್‌° ಇಲ್ಲಿ ನಡೆಯಿತು.

ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಹಾರಾಷ್ಟ್ರ ವಸತಿ ಸಚಿವ ಪ್ರಕಾಶ್‌ ಮೆಹ¤ ಅವರು ಸಂಸ್ಥೆಯ ಲಿಪ್ರಸಿ ಹ್ಯಾಂಡ್‌ಬಿಲ್‌ನ್ನು ಬಿಡುಗಡೆಗೊಳಿಸಿ ವಿಕ್ರೋಲಿ ಮೆಡಿಕೋಸ್‌ ಅಸೋಸಿಯೇಶನ್‌ ನಡೆಸುವ ಸಮಾಜಪರ ಹಾಗೂ ವೈದ್ಯಕೀಯ ಕಾರ್ಯಕ್ರಮಗಳ ಬಗ್ಗೆ ಪ್ರಶಂಸಿಸಿ ಶುಭಹಾರೈಸಿದರು.

ಶುಶ್ರೂಷ ಆಸ್ಪತ್ರೆಯ ಆಥೋìಪೆಡಿಕ್‌ ಸರ್ಜನ್‌ ಡಾ| ನಂದ ಕುಮಾರ್‌ ಲಾಡ್‌, ಲಿಪ್ರಸಿ ಯೋಜನೆಯ ಮುಖ್ಯಸ್ಥ ಡಾ| ವಿವೇಕ್‌ ಪೈ, ವಿಕ್ರೋಲಿ ಮೆಡಿಕೋಸ್‌ ಅಸೋಸಿಯೇಶನ್‌ ಇದರ ಅಧ್ಯಕ್ಷ ಡಾ| ಆರ್‌. ಮೋದಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ವಿ. ಆರ್‌. ಗೋಪಾಲ್‌ ಇವರು ಪಾಲ್ಗೊಂಡು ಸಂಸ್ಥೆಯ ವಿವಿಧ ಯೋಜನೆಗಳು, ಸಮಾಜಪರ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. 

ಅಸೋಸಿಯೇಶನ್‌ನ ಗೌರವ ಪ್ರಧಾನ ಕಾರ್ಯದರ್ಶಿ ಡಾ| ವಿ. ಆರ್‌. ಗೋಪಾಲ್‌ ಅವರು ಕಾರ್ಯಕ್ರಮವನ್ನು  ನಿರ್ವಹಿಸಿ ವಂದಿಸಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.