ವಿನಾಯಕ ಯಕ್ಷಕಲಾ ಮಕ್ಕಳ ಮೇಳ:ಯಕ್ಷಗಾನ ಸಪ್ತಾಹಕ್ಕೆ ಚಾಲನೆ

Team Udayavani, Oct 11, 2017, 4:41 PM IST

6698.jpg

ನವಿಮುಂಬಯಿ: ಕೆರೆಕಾಡು ಮೂಲ್ಕಿ ಶ್ರೀ ವಿನಾಯಕ ಯಕ್ಷಕಲಾ ತಂಡ ಮಕ್ಕಳ ಮೇಳದ ಮುಂಬಯಿ ಪ್ರವಾಸ ಯಕ್ಷಗಾನ ಸಪ್ತಾಹದ ಉದ್ಘಾಟನ ಕಾರ್ಯಕ್ರಮವು ಅ. 7ರಂದು ಅಪರಾಹ್ನ ಘನ್ಸೋಲಿ ಶ್ರೀ ಮೂಕಾಂಬಿಕ ಮಂದಿರದ ಸಭಾಂಗಣದಲ್ಲಿ ಜರಗಿತು.

ಉದ್ಘಾಟಕರಾಗಿ ಶ್ರೀ ಮೂಕಾಂಬಿಕ ಮಂದಿರದ ಪ್ರಧಾನ ಅರ್ಚಕ ಗುರುಪ್ರಸಾದ್‌ ಭಟ್‌ ದೀಪ ಪ್ರಜ್ವಲಿಸಿ ಯಕ್ಷಗಾನ ಸಪ್ತಾಹಕ್ಕೆ ಚಾಲನೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ವಹಿಸಿದ್ದರು. ವಿದ್ಯಾವಿಹಾರ್‌ ಅಂಬಿಕಾ ಆದಿನಾಥೇಶ್ವರ ಮಂದಿರದ ಪ್ರಧಾನ ಅರ್ಚಕ ವಿದ್ವಾನ್‌ ಪೆರ್ಣಂಕಿಲ ಹರಿದಾಸ್‌ ಭಟ್‌ ಅವರು ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಯಾಗಿ ಭಾರತ್‌ ಬ್ಯಾಂಕ್‌ನ ನಿರ್ದೇಶಕ ಅಶೋಕ್‌ ಕೋಟ್ಯಾನ್‌, ಅತಿಥಿಗಳಾಗಿ ಗೌಡರ ಉನ್ನತೀಕರಣ ಸಂಸ್ಥೆಯ ಸ್ಥಾಪಕಾಧ್ಯಕ್ಷ ಮೋಹನ್‌ ಗೌಡ, ಶ್ರೀ ಶನೀಶ್ವರ ಮಂದಿರ ನೆರೂಲ್‌ ಉಪಾಧ್ಯಕ್ಷ ಗೋಪಾಲ್‌ ವೈ. ಶೆಟ್ಟಿ, ಶ್ರೀ ಮೂಕಾಂಬಿಕ ಧರ್ಮಶಾಸ್ತ ಭಕ್ತವೃಂದ ಘನ್ಸೋಲಿ ಅಧ್ಯಕ್ಷ ನಂದಿಕೂರು ಜಗದೀಶ್‌ ಶೆಟ್ಟಿ, ತುಳು-ಕನ್ನಡ ವೆಲ್ಫೆàರ್‌ ಅಸೋಸಿಯೇಶನ್‌ ಕಾಮೋಟೆ ಅಧ್ಯಕ್ಷ ರವಿ ಪೂಜಾರಿ ಬೋಳ, ಉದ್ಯಮಿ ಜಯರಾಮ ಶೆಟ್ಟಿ, ರಂಗಭೂಮಿ ಫೈನ್‌ಆರ್ಟ್ಸ್ ನವಿಮುಂಬಯಿ ಅಧ್ಯಕ್ಷ ತಾರನಾಥ ಶೆಟ್ಟಿ ಪುತ್ತೂರು, ಶ್ರೀ ಸಂತೋಷಿ ಮಾತಾದೇವಾಲಯ ಟ್ರಸ್ಟ್‌ ಉಪಾಧ್ಯಕ್ಷ ಕೆ. ಎಂ. ಶೆಟ್ಟಿ, ಅಧ್ಯಕ್ಷ ಸಂತೋಷ್‌ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಆಶಾ ಶೆಟ್ಟಿ ಅವರು ಆಗಮಿಸಿ ಶುಭ ಹಾರೈಸಿದರು.

ಸುರೇಶ್‌ ಕೋಟ್ಯಾನ್‌ ಅವರು ಕಾರ್ಯಕ್ರಮ ನಿರ್ವಹಿಸಿದರು. ಕೆ. ಕೆ. ಶೆಟ್ಟಿ, ಬಾಲಚಂದ್ರ ರಾವ್‌, ಜಗದೀಶ್‌ ಶೆಟ್ಟಿ ಪನ್ವೆಲ್‌ ಅವರ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಮುಂಬಯಿ ವ್ಯವಸ್ಥಾಪಕರಾದ ವಿ. ಕೆ. ಸುವರ್ಣ, ಪ್ರಭಾಕರ ಎಸ್‌. ಹೆಗ್ಡೆ ಹಾಗೂ ಮೇಳದ ಪರವಾಗಿ ಜಯಂತ್‌ ಅಮೀನ್‌ ಅವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಂತೋಷಿ ಮಾತಾ ದೇವಾಲಯ ಟ್ರಸ್ಟ್‌ ಇದರ ಪ್ರಾಯೋಜಕತ್ವದಲ್ಲಿ ಶ್ರೀ ದೇವಿ ಮಹಾತೆ¾ ಯಕ್ಷಗಾನ ಪ್ರದರ್ಶನಗೊಂಡಿತು.

ಭಾಗವತರಾಗಿ ಕಾವ್ಯಶ್ರೀ, ಚೆಂಡೆಯಲ್ಲಿ ರಾಮ್‌ಪ್ರಕಾಶ್‌, ಮದ್ದಳೆಯಲ್ಲಿ ಶ್ರೀಪತಿ ನಾಯಕ್‌, ಚಕ್ರತಾಳದಲ್ಲಿ ಉಮೇಶ್‌ ಜೆ. ಆಚಾರ್ಯ, ಅರ್ಚಕ ರಾಗಿ ಗಣೇಶ್‌ ಬಂಗೇರ, ಹಿರಣ್ಮಯಿ, ತಾರನಾಥ, ಪ್ರಸಾದನದಲ್ಲಿ ಪ್ರೇಮಲತಾ ಜಿ. ಅಮೀನ್‌, ರೇಷ್ಮಾ ಜಿ. ಬಂಗೇರ, ಸಂದ್ಯಾ ಯು. ಆಚಾರ್ಯ ಅವರು ಸಹಕರಿಸಿದರು. ಕಲಾವಿದರಾಗಿ ಮಕ್ಕಳಾದ ಅಭಿಜಿತ್‌, ಅಜಿತ್‌, ಅನ್ವಿತಾ, ಕು| ಪೂಜಾ, ಭವ್ಯಶ್ರೀ,ದಿವ್ಯಶ್ರೀ, ಸಮೀಕ್ಷಾ, ಶ್ರೇಯಸ್‌, ದುರ್ಗಾಪ್ರಸಾದ್‌, ಶ್ರೀಪಾದ್‌ ನಟ್‌, ಪವನ್‌, ನಿಲೇಶ್‌, ಶಶಾಂಕ್‌, ವರುಣ್‌ ಪಾಲ್ಗೊಂಡಿದ್ದರು. ಕಲಾಭಿಮಾನಿ ಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.