ವಿಶ್ವಶಾಂತಿ ಮಹಾಯಜ್ಞದ ದಶಮಾನೋತ್ಸವ ಸಂಭ್ರಮ

Team Udayavani, Feb 13, 2019, 5:22 PM IST

1102mum06a.jpg

ಪನ್ವೇಲ್‌: ನಗರದ ಹರಿಗ್ರಾಮದಲ್ಲಿರುವ ಶಾಂತಿಕುಂಜ ಸೇವಾಶ್ರಮದಲ್ಲಿ ವಿಶ್ವಶಾಂತಿ ಮಹಾಯಜ್ಞದ ದಶಮಾನೋತ್ಸವ ಸಂಭ್ರಮವು ಫೆ. 9 ಮತ್ತು 10 ರಂದು ಎರಡು ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

2008ರಲ್ಲಿ ಜರಗಿದ ವಿಶ್ವಶಾಂತಿ ಮಹಾಯಜ್ಞ ಸವಿನೆನಪಿಗಾಗಿ ಈ ಕಾರ್ಯಕ್ರಮವನ್ನು ಆಯೋ ಜಿಸಲಾಗಿತ್ತು. ಸಂಸ್ಥಾಪಕ ಅಧ್ಯಕ್ಷ ಡಿ. ಎಂ. ಸುಕಂತಕರ್‌ ಅವರ ನೇತೃತ್ವದಲ್ಲಿ ಕಾರ್ಯಾಧ್ಯಕ್ಷ ರಾಜನ್‌ ಭಟ್‌ ಮತ್ತು ಸೇವಾ ಟ್ರಸ್ಟ್‌ನ ಪದಾಧಿಕಾರಿಗಳು ಪರಮಪೂಜ್ಯ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧಿಪತಿಗಳು  ಹಾಗೂ ಶಿಷ್ಯ ಸ್ವಾಮೀಜಿಯವರ ಅನುಮತಿ ಹಾಗೂ ಆಶೀರ್ವಾದಗಳೊಂದಿಗೆ ಕಾರ್ಯಕ್ರಮವು ನೆರವೇರಿತು.

ಪರ್ತಗಾಳಿ ಶ್ರೀಮದ್‌ ವಿದ್ಯಾಧೀರಾಜ ತೀರ್ಥ ವಡೇರ್‌ ಸ್ವಾಮೀಜಿ ಮತ್ತು ಶಿಷ್ಯ ಸ್ವಾಮೀಜಿಗಳಾದ ಶ್ರೀಮದ್‌ ವಿದ್ಯಾಧೀಶ ತೀರ್ಥ ಸ್ವಾಮೀಜಿ ಯವರು ಫೆ. 5ರಂದು ಸ್ವಮಠ ವಡಾಲದ ಶ್ರೀ ರಾಮಮಂದಿರಕ್ಕೆ ಆಗಮಿಸಿದ್ದು, ಫೆ. 8ರಂದು ಸಂಜೆ ಜಿಎಸ್‌ಬಿ ಸಭಾ ಬಾಲಾಜಿ ಮಂದಿರದ ವಾಶಿಯಲ್ಲಿ ವಾಸ್ತವ್ಯ ಹೂಡಿ, ಪೂಜಾರಾಧನೆಯ ಬಳಿಕ ಪನ್ವೇಲ್‌ ಹರಿಗ್ರಾಮಕ್ಕೆ ತೆರಳಲಿ  ಫೆ. 9ರಂದು ಬೆಳಗ್ಗೆ 8ರಿಂದ ಶ್ರೀ ರಾಮನಾಮ ಜಪಹವನ, ಸುದರ್ಶನ ಹವನ, ಧನ್ವಂತರಿ ಹವನವನ್ನು  ನಡೆಸಿಕೊಟ್ಟರು.

ಫೆ. 10ರಂದು ಶಾಂತಿಕುಂಜ ಸೇವಾಶ್ರಮದ ಆವರಣದಲ್ಲಿರುವ ಅಶ್ವತ್ಥ ಕಟ್ಟೆಗೆ ಉಪನಯನ ಸಂಭ್ರಮ ಜರಗಿ, ಬಳಿಕ ಶ್ರೀ ರಾಮದೇವರು, ವೀರ ವಿಟuಲ, ದೇವರಿಗೆ ಶತ ಕಲಶಾಭಿಷೇಕ ನಡೆಯಿತು. ಮಧ್ಯಾಹ್ನ 1ರಿಂದ ಆರತಿ, ಅಪರಾಹ್ನ 4.30 ರಿಂದ ವಿಶೇಷವಾಗಿ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಪರಮ ಪೂಜ್ಯರು ಆಶೀರ್ವಚನ ನೀಡಿ ಶುಭಹಾರೈಸಿದರು.  ಫೆ. 9ರಂದು ಸಂಜೆ 5.30ರಿಂದ ಉತ್ತರ ಕನ್ನಡದ ಶಿರಾಲಿಯ ವತಿಯಿಂದ ರಥಯಾತ್ರೆ ಮತ್ತು ದೀಪಾರಾಧನೆ ಜರಗಿತು. ಸಮಾಜ ಬಾಂಧವರು, ಭಕ್ತಾದಿಗಳು ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

16-bng

Bengaluru: 4 ಕೋಟಿ ಪ್ರಯಾಣಿಕರು: ಏರ್‌ ಪೋರ್ಟ್ ದಾಖಲೆ

15-metro

Bengaluru: ಪ್ರತಿ ಸೋಮವಾರ ಮುಂಜಾನೆ 4.15ರಿಂದಲೇ ಮೆಟ್ರೋ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.