ವಿಶ್ವನಾಥ ಅಂಚನ್‌ ಸ್ಮಾರಕ: ಹಿರಿಯರ ಫುಟ್ಬಾಲ್‌ ಪಂದ್ಯಾಟ

Team Udayavani, Feb 6, 2019, 2:05 PM IST

0502mum03.jpg

ಮುಂಬಯಿ: ಕರ್ನಾಟಕ ನ್ಪೋರ್ಟಿಂಗ್‌ ಅಸೋ. ಆಶ್ರಯದಲ್ಲಿ ಚರ್ಚ್‌ಗೇಟ್‌ನ ಕ್ರೀಡಾಂಗಣದಲ್ಲಿ ಆಯೋಜಿತ ದಿವಂಗತ ವಿಶ್ವನಾಥ ಅಂಚನ್‌ ಸಹೋದರ, ಕೆಎಸ್‌ಎ ಕಾರ್ಯಕಾರಿ ಸಮಿತಿಯ ಸದಸ್ಯ ರವಿ ಅಂಚನ್‌ ಪ್ರಾಯೋಜಿತ 2ನೇ ವಿಶ್ವನಾಥ ಅಂಚನ್‌ ಸ್ಮಾರಕ ಹಿರಿಯರ ಫುಟ್ಬಾಲ್‌ ಪಂದ್ಯಾಟದ ಉದ್ಘಾಟನೀಯ ಪಂದ್ಯವನ್ನು ಫೆ.5ರಂ ದು ರವಿ ಅಂಚನ್‌ ಅವರು ಫುಟ್ಬಾಲ್‌ಗೆ ಕಿಕ್‌ ಹೊಡೆಯುವ ಮೂಲಕ ಚಾಲನೆ ನೀಡಿದರು. 

ಈ ಸಂದರ್ಭ ಸಮಾರಂಭದಲ್ಲಿ ಕಾರ್ಯದರ್ಶಿಗಳಾದ ಜಯ ಎ. ಶೆಟ್ಟಿ, ಎಂ. ಪಿ. ಶೆಟ್ಟಿ, ಕಾರ್ಯಕಾರಿ ಸದಸ್ಯರಾದ ಪ್ರೇಮನಾಥ ಕೋಟ್ಯಾನ್‌, ಸಾಲ್ಫ್ಡೋರ್‌ ಡಿ’ಸೋಜಾ, ನಾರಾ ಯಣ ಜತ್ತನ್‌, ಅಂತಾರಾಷ್ಟ್ರೀಯ ಆಟಗಾರರಾದ ಸ್ಟೀವನ್‌ ಡಾೖಸ್‌, ವಿಜಿತ ಶೆಟ್ಟಿ, ಸದಾ ಉಚ್ಚಿಲ್‌, ದಯಾ ಅಂಚನ್‌ ಉಪಸ್ಥಿತರಿದ್ದರು.

ಮೊದಲನೇಯ ಪಂದ್ಯ ಏರ್‌ ಇಂಡಿಯಾ ವಿರುದ್ಧ ತರುಣ ನ್ಪೋರ್ಟಿಂಗ್‌ ತಂಡ, ಎರಡನೇ ಪಂದ್ಯ ಗೋಲ್ಡನ್‌ ಗನ್ನರ್ಸ್‌ ವಿರುದ್ಧ ಬಾಂದ್ರಾ ಪ್ಯಾಕರ್ಸ್‌ 0-0 ಗೋಲುಗಳೊಂದಿಗೆ ಡ್ರಾ ಆಯಿತು. ಮೂರನೇ ಪಂದ್ಯದಲ್ಲಿ ಕೆಎಸ್‌ಎ ತಂಡ ಆರ್ಡಿನೆನ್ಸ್‌ ಫ್ಯಾಕ್ಟರಿ ಅಂಬರನಾಥ್‌ ತಂಡವನ್ನು 3-1 ಗೋಲುಗಳ ಅಂತರದಿಂದ ಸೋಲಿಸಿ ಮುನ್ನಡೆ ಸಾಧಿಸಿತು. ಕೆಎಸ್‌ಎ ತಂಡದ ಪರವಾಗಿ ಮೆಲ್ವಿನ್‌ ವಾಜ್‌-2, ಗ್ಲೆನ್‌ ಮೊರಾಯಿಸ್‌ 1 ಗೋಲು ಹೊಡೆದರು. ಅಂಬರ್‌ನಾಥ್‌ ತಂಡದ ಪರವಾಗಿ ದಿವಾಕರನ್‌ ಏಕೈಕ ಗೋಲು ಬಾರಿಸಿದ್ದರು. ಈ ಪಂದ್ಯಾಟದ ಆರಂಭಿಕ ಹಂತದಲ್ಲಿ ಲೀಗ್‌, ಅನಂತರ  ಸೆಮಿ ಫೈನಲ್‌ ಮತ್ತು ಫೈನಲ್‌ ಪಂದ್ಯಗಳನ್ನು ಆಡಿಸಲಾಗುವುದು. ಕ್ರೀಡಾ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕ್ರೀಡಾಳುಗಳನ್ನು ಪ್ರೋತ್ಸಾಹಿಸಬೇಕಾಗಿ ಕೆಸ್‌ಎ ಅಧ್ಯಕ್ಷ ಡಾ| ಪದ್ಮನಾಭ ಶೆಟ್ಟಿ ಹಾಗೂ ಕಾರ್ಯಕಾರಿ ಸದಸ್ಯರು ವಿನಂತಿಸಿದ್ದಾರೆ.

ಟಾಪ್ ನ್ಯೂಸ್

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.