ಮಳೆ: ಇಂಗ್ಲೆಂಡ್-ಪಾಕ್ ಏಕದಿನ ರದ್ದು
Team Udayavani, May 10, 2019, 6:20 AM IST
ಲಂಡನ್: ಇಂಗ್ಲೆಂಡ್-ಪಾಕಿಸ್ಥಾನ ನಡುವಿನ 5 ಪಂದ್ಯಗಳ ಏಕದಿನ ಸರಣಿಗೆ ನಿರಾಶಾದಾಯಕ ಆರಂಭ ಲಭಿಸಿದೆ. ಬುಧವಾರ ರಾತ್ರಿಯ ಓವಲ್ ಪಂದ್ಯ ಭಾರೀ ಮಳೆಯಿಂದ ರದ್ದುಗೊಂಡಿದೆ. ಆಗ ಮೊದಲು ಬ್ಯಾಟಿಂಗ್ ಮಾಡುತ್ತಿದ್ದ ಪಾಕಿಸ್ಥಾನ 19 ಓವರ್‌ಗಳಲ್ಲಿ 2 ವಿಕೆಟಿಗೆ 80 ರನ್ ಗಳಿಸಿತ್ತು.
ಪಂದ್ಯದ ಆರಂಭಕ್ಕೂ ಮೊದಲೇ ಮಳೆಯಾದ್ದರಿಂದ ಇದನ್ನು 47 ಓವರ್‌ಗಳಿಗೆ ಇಳಿಸಲಾಗಿತ್ತು. ಬಳಿಕ ಟಾಸ್ ಗೆದ್ದ ಇಂಗ್ಲೆಂಡ್ ಪ್ರವಾಸಿ ಪಾಕಿಸ್ಥಾನವನ್ನು ಬ್ಯಾಟಿಂಗಿಗೆ ಇಳಿಸಿತು. ಘಾತಕ ದಾಳಿ ಸಂಘಟಿಸಿದ ಜೋಫ‌್ರ ಆರ್ಚರ್, ಪ್ಲಂಕೆಟ್ 2 ವಿಕೆಟ್‌ಗಳನ್ನು ಹಂಚಿಕೊಂಡರು. ಫಕಾರ್ ಜಮಾನ್ (3) ಮತ್ತು ಬಾಬರ್ ಆಜಂ (16) ಔಟಾದ ಆಟಗಾರರು. ಕ್ರೀಸಿನಲ್ಲಿದ್ದ ಕ್ರಿಕೆಟಿಗರೆಂದರೆ ಇಮಾಮ್ ಉಲ್ ಹಕ್ (42) ಮತ್ತು ಹ್ಯಾರಿಸ್ ಸೊಹೈಲ್ (14). ದ್ವಿತೀಯ ಏಕದಿನ ಮೇ 11ರಂದು ಸೌತಾಂಪ್ಟನ್‌ನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.