ಹಾಕಿ: ಭಾರತ ತಂಡದಲ್ಲಿ 12 ಪಂಜಾಬಿಗರು
Team Udayavani, Jan 12, 2018, 9:14 AM IST
ಹೊಸದಿಲ್ಲಿ: ಜ. 17ರಿಂದ ನ್ಯೂಜಿಲ್ಯಾಂಡ್‌ನಲ್ಲಿ ಆರಂಭವಾಗಲಿರುವ ನಾಲ್ಕು ರಾಷ್ಟ್ರಗಳ ಹಾಕಿ ಕೂಟಕ್ಕೆ 20 ಆಟಗಾರರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಇದರಲ್ಲಿ 12 ಮಂದಿ ಪಂಜಾಬಿಗಳೇ ಸ್ಥಾನ ಪಡೆದಿದ್ದಾರೆ.
ಭಾರತದ ಹಾಕಿ ಕಣಜ ಎಂಬ ಖ್ಯಾತಿ ಗಳಿಸಿರುವ ಪಂಜಾಬ್, ರಾಷ್ಟ್ರೀಯ ತಂಡಕ್ಕೆ ಕೊಡುಗೆ ನೀಡುವುದರಲ್ಲಿ ಹಿಂದೆ ಬಿದ್ದಿಲ್ಲ ಎನ್ನುವುದು ಮತ್ತೂಮ್ಮೆ ಸಾಬೀತಾಗಿದೆ. ಆಯ್ಕೆಯಾದ 12 ಮಂದಿ ಪಂಜಾಬಿಗಳಲ್ಲಿ 10 ಆಟಗಾರರು ಜಲಂಧರ್‌ನ “ಸುರ್ಜಿತ್ ಹಾಕಿ ಅಕಾಡೆಮಿ’ಯಲ್ಲಿ ತರಬೇತಿ ಪಡೆದಿದ್ದಾರೆ.
ನಾಯಕ ಮನ್‌ಪ್ರೀತ್ ಸಿಂಗ್, ರೂಪಿಂದರ್ ಪಾಲ್ ಸಿಂಗ್, ಸತಿºàರ್ ಸಿಂಗ್, ಕೃಷ್ಣ ಪಾಠಕ್, ಹರ್ಮನ್‌ಪ್ರೀತ್ ಸಿಂಗ್, ವರುಣ್ ಕುಮಾರ್, ಗುರಿಂದರ್ ಸಿಂಗ್, ಹರ್ಜೀತ್ ಸಿಂಗ್, ಸಿಮ್ರಾನ್‌ಜಿàತ್ ಸಿಂಗ್, ಮನ್‌ದೀಪ್ ಸಿಂಗ್, ರಮಣದೀಪ್ ಸಿಂಗ್ ಮತ್ತು ದಿಲ್‌ಪ್ರೀತ್ ಸಿಂಗ್ ಪಂಜಾಬಿನ ಆಟಗಾರರಾಗಿದ್ದಾರೆ.
ಕೂಟದಲ್ಲಿ ಭಾರತ, ನ್ಯೂಜಿಲ್ಯಾಂಡ್, ಬೆಲ್ಜಿಯಂ, ಜಪಾನ್ ತಂಡಗಳು ಪಾಲ್ಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್ ಅಯ್ಯರ್
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.