1303 ಕೋಟಿ ರೂ. ತೆರಿಗೆ ಬಾಕಿ: ಬಿಸಿಸಿಐಗೆ ನೋಟಿಸ್?
Team Udayavani, Mar 21, 2019, 12:30 AM IST
ಮುಂಬೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ವರ್ಷ 1303 ಕೋಟಿ ರೂ. ತೆರಿಗೆ ಪಾವತಿಸಿಲ್ಲ ಎಂಬ ಕಾರಣ ನೀಡಿ, ಕಂದಾಯ ಇಲಾಖೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯೊಂದರಲ್ಲಿ ಹೇಳಲಾಗಿದೆ.
2018ರ ಸೆಪ್ಟೆಂಬರ್ ಹೊತ್ತಿಗೆ 462 ಕೋಟಿ ರೂ. ಬಾಕಿ ತೆರಿಗೆ ಪಾವತಿಸಿದ್ದ ಬಿಸಿಸಿಐ, ಈ ವರ್ಷ ಭಾರೀ ಮೊತ್ತವನ್ನು ಬಾಕಿಯುಳಿಸಿಕೊಂಡಿದೆ. ಆದ್ದರಿಂದ ಕಂದಾಯ ನೋಟಿಸ್ ನೀಡಲು ನಿರ್ಧಾರ ಮಾಡಿದೆ ಎಂದು ಮೂಲಗಳು ಹೇಳಿವೆ.
ಬಿಸಿಸಿಐ ತನಗೆ ತೆರಿಗ ವಿನಾಯ್ತಿ ನೀಡಿ ಎಂದು ಕೇಂದ್ರಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ಬಿಸಿಸಿಐ ಲಾಭಕರ ವಾಣಿಜ್ಯ ಚಟುವಟಿಕೆ ನಡೆಸುತ್ತಿರುವುದರಿಂದ ವಿನಾಯ್ತಿ ಸಾಧ್ಯವಿಲ್ಲ ಎಂದು ತೆರಿಗೆ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.