ಅಂಗೋಲಾ:ಫುಟ್ಬಾಲ್ ಗ್ರೌಂಡ್ನಲ್ಲಿ ಕಾಲ್ತುಳಿತಕ್ಕೆ 17 ಮಂದಿ ಬಲಿ
Team Udayavani, Feb 11, 2017, 10:07 AM IST
ಲೌಂಡಾ: ಆಫ್ರಿಕಾ ಖಂಡದ ದಕ್ಷಿಣ ಭಾಗದ ಅಂಗೋಲಾದ ಉತ್ತರ ಭಾಗದ ನಗರ ಉಜಿ ಎಂಬಲ್ಲಿ ಫುಟ್ಬಾಲ್ ಗ್ರೌಂಡ್ನಲ್ಲಿ ಶುಕ್ರವಾರ ಸಂಭವಿಸಿದ ಕಾಲ್ತುಳಿತದಲ್ಲಿ 17 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎರಡು ಸ್ಥಳೀಯ ತಂಡಗಳ ನಡುವೆ ಪಂದ್ಯಾವಳಿ ಆರಂಭಕ್ಕೂ ಮುನ್ನ ಕ್ರೀಡಾ ಅಭಿಮಾನಿಗಳು ಗೇಟ್ ಮುರಿದು ಒಳ ನುಗ್ಗಿದ ಪರಿಣಾಮ ದುರಂತ ಸಂಭವಿಸಿದೆ.
76 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಐವರ ಸ್ಥಿತಿ ಚಿಂತಾಜನಕವಾಗಿದೆ.
ಅಂಗೋಲಾ ಅಧ್ಯಕ್ಷ ಜೋಸ್ ಎಡ್ವಡೋ ಡೋಸ್ ಸಂಟೋಸ್ ಅವರು ದುರಂತದ ತನಿಖೆಗೆ ಆಗ್ರಹಿಸಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.