Beijing ನಲ್ಲಿ 2027ರ ಟ್ರ್ಯಾಕ್ ಆ್ಯಂಡ್ ಫೀಲ್ಡ್ ಕೂಟ
Team Udayavani, Feb 29, 2024, 11:38 PM IST
ಮೊನಾಕೊ: ಮುಂಬರುವ 2027ರ ಟ್ರ್ಯಾಕ್ ಆ್ಯಂಡ್ ಫೀಲ್ಡ್ ವಿಶ್ವ ಚಾಂಪಿಯನ್‌ಶಿಪ್ ಆಯೋಜಿಸುವ ಹಕ್ಕನ್ನು ಬೀಜಿಂಗ್‌ಗೆ ನೀಡಲು ವಿಶ್ವ ಆ್ಯತ್ಲೆಟಿಕ್ಸ್ ಕೌನ್ಸಿಲ್ ನಿರ್ಧರಿಸಿದೆ. ಚೀನದಲ್ಲಿ ಈ ಹಿಂದೆ 2015ರಲ್ಲಿ ಈ ಕೂಟ ನಡೆದಿತ್ತು. 2027ರ ವಿಶ್ವ ಕೂಟವನ್ನು ಆಯೋಜಿಸಲು 92 ಮಿಲಿಯನ್ ಡಾಲರ್ ಖಾತರಿ ಮೊತ್ತ ನೀಡಲು ಸರಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ರೋಮ್ ಸ್ಪರ್ಧೆಯಿಂದ ಹಿಂದೆ ಸರಿಯಲು ನಿರ್ಧರಿಸಿದೆ ಎಂದು ಇಟಾಲಿಯನ್ ಟ್ರ್ಯಾಕ್ ಫೆಡರೇಶನ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಸಭೆ ಸೇರಿದ ವಿಶ್ವ ಆ್ಯತ್ಲೆಟಿಕ್ಸ್ ಕೌನ್ಸಿಲ್ ಈ ಹಕ್ಕನ್ನು ಮತ್ತೆ ಬೀಜಿಂಗ್‌ಗೆ ನೀಡಲು ನಿರ್ಧರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.