Pandya Brothers; 4.3 ಕೋಟಿ ರೂ ವಂಚನೆ…; ಸಹೋದರನ ವಿರುದ್ದ ದೂರು ನೀಡಿದ ಹಾರ್ದಿಕ್ ಪಾಂಡ್ಯ

Team Udayavani, Apr 11, 2024, 2:39 PM IST

Pandya Brothers; 4.3 ಕೋಟಿ ರೂ ವಂಚನೆ…; ಸಹೋದರನ ವಿರುದ್ದ ದೂರು ನೀಡಿದ ಹಾರ್ದಿಕ್ ಪಾಂಡ್ಯ

ಮುಂಬೈ: ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್ ಮತ್ತು ಕೃನಾಲ್ ಪಾಂಡ್ಯ ಅವರ ಮಲ ಸಹೋದರ ವೈಭವ್ ಪಾಂಡ್ಯ ಅವರನ್ನು ಮುಂಬೈ ಪೊಲೀಸರು ಸುಮಾರು 4.3 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಬಂಧಿಸಿದ್ದಾರೆ.

ವೈಭವ್ ಪಾಲುದಾರಿಕೆ ಸಂಸ್ಥೆಯಿಂದ ಸುಮಾರು 4.3 ಕೋಟಿ ರೂ.ಗಳನ್ನು ತಿರುಗಿಸಿ, ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯಗೆ ನಷ್ಟವನ್ನುಂಟು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಹಾರ್ದಿಕ್, ಕೃನಾಲ್ ಮತ್ತು ವೈಭವ್ ಸೇರಿ 2021 ರಲ್ಲಿ ವ್ಯವಹಾರವನ್ನು ಸ್ಥಾಪಿಸಿದ್ದರು. ಒಪ್ಪಂದದ ಪ್ರಕಾರ, ಇಬ್ಬರು ಕ್ರಿಕೆಟಿಗರು ಲಾಭದಿಂದ ತಲಾ 40 ಪ್ರತಿಶತವನ್ನು ಹಂಚಿಕೊಳ್ಳುತ್ತಾರೆ ಮತ್ತು ವೈಭವ್ ಶೇಕಡಾ 20 ಪಡೆಯುತ್ತಾರೆ. ಆದರೆ ವೈಭವ್ ಲಾಭವನ್ನು ಹಂಚಿಕೊಳ್ಳುವ ಬದಲು, ಪ್ರತ್ಯೇಕ ಕಂಪನಿಯನ್ನು ರಚಿಸಿ ವ್ಯವಹಾರದಿಂದ ಬಂದ ಹಣವನ್ನು ಅದರಲ್ಲಿ ಹೂಡಿದ್ದರು ಎಂದು ಆರೋಪಿಸಲಾಗಿದೆ.

ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗದ (ಇಒಡಬ್ಲ್ಯು) ಅಧಿಕಾರಿಗಳ ಪ್ರಕಾರ, ವೈಭವ್ ವಿರುದ್ಧ ವಂಚನೆ ಮತ್ತು ಫೋರ್ಜರಿ ಆರೋಪ ಹೊರಿಸಲಾಗಿದೆ.

ಹಾರ್ದಿಕ್ ಪಾಂಡ್ಯ ಅವರು ಪೊಲೀಸರಿಗೆ ದೂರು ನೀಡಿದ ಬಳಿಕ ವೈಭವ್ ಪಾಂಡ್ಯ ಅವರನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

Somnath

ISRO ಕ್ಷುದ್ರಗ್ರಹದಿಂದ ಭೂಮಿ ರಕ್ಷಿಸಲು ನಾವು ಉತ್ಸುಕ: ಎಸ್‌.ಸೋಮನಾಥ್‌

1-dsdsadasdas

Lok Sabha; ಪ್ರಧಾನಿ ಮೋದಿ ಸುಳ್ಳು ಮಾಹಿತಿ: ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

1-jock

Wimbledon ಟೆನಿಸ್‌ : ಜೊಕೋವಿಕ್‌ 3ನೇ ಸುತ್ತಿಗೆ

INdia-team

Team India: ಮುಂಬೈಯಲ್ಲಿ ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

Somnath

ISRO ಕ್ಷುದ್ರಗ್ರಹದಿಂದ ಭೂಮಿ ರಕ್ಷಿಸಲು ನಾವು ಉತ್ಸುಕ: ಎಸ್‌.ಸೋಮನಾಥ್‌

1-dsdsadasdas

Lok Sabha; ಪ್ರಧಾನಿ ಮೋದಿ ಸುಳ್ಳು ಮಾಹಿತಿ: ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.