ಟಿ20 ವಿಶ್ವಕಪ್ 2022: ಎಂಟು ತಂಡಗಳಿಗೆ ನೇರ ಅರ್ಹತೆ, ಲಂಕಾ-ವಿಂಡೀಸ್ ಗಿಲ್ಲ ಈ ಅವಕಾಶ
Team Udayavani, Nov 7, 2021, 11:12 AM IST
ದುಬೈ: ಈ ಬಾರಿಯ ಟಿ20 ವಿಶ್ವಕಪ್ ನಡೆಯುತ್ತಿರುವಂತೆ ಮುಂದಿನ ಟಿ20 ವಿಶ್ವಕಪ್ ನ ರೂಪುರೇಷೆಗಳು ಸಿದ್ದವಾಗುತ್ತಿದೆ. 2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಎಂಟು ತಂಡಗಳು ನೇರ ಅರ್ಹತೆ ಪಡೆದಿದೆ.
ರ್ಯಾಂಕಿಂಗ್ ನಲ್ಲಿ ಅಗ್ರ ಎಂಟು ಸ್ಥಾನದಲ್ಲಿರುವ ತಂಡಗಳು ವಿಶ್ವಕಪ್ ಗೆ ನೇರ ಅರ್ಹತೆ ಪಡೆಯುತ್ತದೆ. ಹೀಗಾಗಿ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ಪಾಕಿಸ್ಥಾನ, ನ್ಯೂಜಿಲ್ಯಾಂಡ್, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ಥಾನ ಮತ್ತು ಬಾಂಗ್ಲಾದೇಶ ತಂಡಗಳು ನೇರ ಅರ್ಹತೆ ಪಡೆದಿದೆ.
ಈ ಬಾರಿ ಅರ್ಹತಾ ಸುತ್ತು ಆಡಿ ಸೂಪರ್ 12ಗೆ ಬಂದಿದ್ದ ಬಾಂಗ್ಲಾದೇಶ ತಂಡ ಕೊನೆಯ ತಂಡವಾಗಿ ಸ್ಥಾನ ಪಡೆದಿದೆ. ಆಸೀಸ್ ವಿರುದ್ಧ ತವರಿನಲ್ಲಿ ಸರಣಿ ಗೆದ್ದುಕೊಂಡಿದ್ದ ಬಾಂಗ್ಲಾ ರ್ಯಾಂಕಿಂಗ್ ನಲ್ಲಿ ಉನ್ನತಿ ಕಂಡಿತ್ತು. ಆದರೆ 9 ಮತ್ತು 10ನೇ ಸ್ಥಾನದಲ್ಲಿರುವ ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನು ಆಡಿ ಸೂಪರ್ 12ಗೆ ಅರ್ಹತೆ ಪಡೆಯಬೇಕಿದೆ.
ಇದನ್ನೂ ಓದಿ:ಪಾಕ್ ಗೆಲುವನ್ನು ಸಂಭ್ರಮಿಸಿದ ಪತ್ನಿ ಮತ್ತು ಅತ್ತೆಯ ವಿರುದ್ಧ ದೂರು ನೀಡಿದ ವ್ಯಕ್ತಿ!
ಅರ್ಹತಾ ಸುತ್ತಿಗೆ ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ಜೊತೆಗೆ ಸ್ಕಾಟ್ಲೆಂಡ್ ಮತ್ತು ನಮೀಬಿಯಾ ತಂಡಗಳು ಪ್ರವೇಶ ಪಡೆದಿದೆ. ಉಳಿದ ತಂಡಗಳು ಇನ್ನಷ್ಟೇ ನಿರ್ಧಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.