Sultan of Johor Cup ಹಾಕಿ: ಭಾರತ ಗೆಲುವಿನ ಆರಂಭ

ಶ್ರೀಜೇಶ್‌ ಅವರ ಕೋಚಿಂಗ್‌ಗೂ ಶುಭಾರಂಭ...

Team Udayavani, Oct 19, 2024, 10:59 PM IST

1-a-hck

ಜೊಹೊರ್‌ (ಮಲೇಷ್ಯಾ): ಸುಲ್ತಾನ್‌ ಆಫ್ ಜೊಹೊರ್‌ ಕಪ್‌ ಜೂನಿಯರ್‌ (ಅಂಡರ್‌-21) ಹಾಕಿ ಪಂದ್ಯಾ ವಳಿಯಲ್ಲಿ ಭಾರತ ಗೆಲುವಿನ ಆರಂಭ ಪಡೆದಿದೆ. ಮೊದಲ ಪಂದ್ಯದಲ್ಲಿ ಜಪಾನ್‌ಗೆ 4-2 ಗೋಲುಗಳ ಸೋಲುಣಿಸಿದೆ.

ಇದರೊಂದಿಗೆ ಪಿ.ಆರ್‌. ಶ್ರೀಜೇಶ್‌ ಅವರ ಕೋಚಿಂಗ್‌ಗೂ ಶುಭಾರಂಭ ಲಭಿಸಿದಂತಾಯಿತು. ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಕಂಚಿನ ಪದಕ ಒಲಿದ ಕೂಡಲೇ ಗೋಲ್‌ಕೀಪರ್‌ ಶ್ರೀಜೇಶ್‌ ನಿವೃತ್ತಿ ಘೋಷಿಸಿದ್ದರು. ಬಳಿಕ ಅವರಿಗೆ “ಹಾಕಿ ಇಂಡಿಯಾ’ ಜೂನಿಯರ್‌ ತಂಡದ ತರಬೇತುದಾರನ ಹುದ್ದೆಯನ್ನು ನೀಡಿತ್ತು.

ಟಾಪ್ ನ್ಯೂಸ್

1-a-ola

Delegation appeal; ಒಳಮೀಸಲಾತಿ ಜಾರಿ ತನಕ ನೇಮಕಾತಿ ಬೇಡ

1-a-ek

ಶೀಘ್ರ ಇ-ಖಾತಾ ಸಮಸ್ಯೆ ಬಗೆಹರಿಸಿ

police crime

Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು

Akhilesh

Maharashtra Election: ಎಂವಿಎ ಮುಂದೆ 12 ಕ್ಷೇತ್ರಕ್ಕೆ ಬೇಡಿಕೆ ಇಟ್ಟ ಅಖಿಲೇಶ್‌ ಯಾದವ್‌

Rain-12

Rain Alert: ರಾಜ್ಯದ 13 ಜಿಲ್ಲೆಗಳಲ್ಲಿ ಅ.21ರವರೆಗೆ ಭಾರೀ ಮಳೆ?

01

BBK11: ಸಾಧ್ಯವಾದರೆ ನನ್ನನ್ನು ವಾಪಸ್‌ ಕರೆಸಿಕೊಳ್ಳಿ.. ಬಿಗ್‌ ಬಾಸ್‌ಗೆ ಜಗದೀಶ್‌ ಮನವಿ..

JK-Gov–omer

Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–a-pro

ProKabaddi; ಆಕ್ರಮಣಕಾರಿ ಆಟ: ತಲೈವಾಸ್‌ಗೆ ಜಯ

Ranji Trophy: ಕರ್ನಾಟಕ-ಕೇರಳ ರಣಜಿ; ಮುಂದುವರಿದ ಮಳೆ ಕಾಟ

Ranji Trophy: ಕರ್ನಾಟಕ-ಕೇರಳ ರಣಜಿ; ಮುಂದುವರಿದ ಮಳೆ ಕಾಟ

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!

Champions Trophy: Pakistan has made a new offer to India

Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ

INDvsNZ: Sarfaraz’s impressive century helped India in trouble

INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Electric

Belthangady: ವಿದ್ಯುತ್‌ ಸ್ಪರ್ಶ: ನಾರಾವಿಯ ವ್ಯಕ್ತಿ ಸಾವು

1-a-ola

Delegation appeal; ಒಳಮೀಸಲಾತಿ ಜಾರಿ ತನಕ ನೇಮಕಾತಿ ಬೇಡ

bk-Hari

Reservation ಪ್ರಮಾಣ ಶೇ. 75ಕ್ಕೆ ಏರಿಸುವ ಚರ್ಚೆ ಇದೆ: ಬಿ.ಕೆ. ಹರಿಪ್ರಸಾದ್‌

1-a-ek

ಶೀಘ್ರ ಇ-ಖಾತಾ ಸಮಸ್ಯೆ ಬಗೆಹರಿಸಿ

police crime

Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.