ಆಧಾರ್ ಕಡ್ಡಾಯ ಸಡಿಲಿಕೆಗೆ ಚಿಂತನೆ: ಸಚಿವ ಎನ್.ಮಹೇಶ್
Team Udayavani, Sep 30, 2018, 6:00 AM IST
ಬೆಂಗಳೂರು : ಶಾಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ಸಂಖ್ಯೆ ನೀಡಬೇಕು ಎಂಬ ನಿರ್ಧಾರವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ವಲ್ಪ ಸಡಿಪಡಿಸುವ ಸಾಧ್ಯತೆ ಇದೆ.
ಆಧಾರ್ ಕಡ್ಡಾಯ ಸಂಬಂಧ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ಆದೇಶ ಸಂಬಂಧ ಪ್ರತಿಕ್ರಿಯೆ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್, ಮಕ್ಕಳಿಗೆ ಆಧಾರ್ ಕಡ್ಡಾಯ ಮಾಡಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಮತ್ತು ಕಡ್ಡಾಯ ಮಾಡದೇ ಇರುವ ಬಗ್ಗೆಯೂ ಚಿಂತಿಸಲಿದ್ದೇವೆ. ಆಧಾರ್ ಲಿಂಕ್ ಮಾಡಿರುವುದರಿಂದ ಸರ್ಕಾರಿ ಯೋಜನೆಗಳನ್ನು ಸೂಕ್ತ ಫಲಾನುಭವಿಗಳಿಗೆ ಒದಗಿಸಲು ಪೂರಕವಾಗುತ್ತದೆ. ಇದರಿಂದ ತಾಂತ್ರಿಕ ಸಮಸ್ಯೆಯಾಗುತ್ತಿದೆ ಎಂದಾದರೆ ಪರಿಷ್ಕರಿಸಲಿದ್ದೇವೆ ಎಂದರು.
ಪ್ರಾಥಮಿಕ ಹಾಗೂ ಪ್ರೌಢಶಾಲಾ ವ್ಯಾಪ್ತಿಯ ವಿದ್ಯಾರ್ಥಿಗಳ ದತ್ತಾಂಶ ಸಂಗ್ರಹಣೆ ಮತ್ತು ಅವರ ಮೇಲೆ ನಿಗ ಇಡಲು ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ(ಎಸ್ಎಟಿಎಸ್) ಅಡಿಯಲ್ಲಿ ವಿದ್ಯಾರ್ಥಿಗಳ ಮಾಹಿತಿ ಆನ್ಲೈನ್ ಅಪ್ಲೋಡ್ಗೆ ಆಧಾರ್ ಸಂಖ್ಯೆ ಕಡ್ಡಾಯ ಮಾಡಲಾಗಿತ್ತು. ಹೀಗಾಗಿ ರಾಜ್ಯದ ಬಹುತೇಕ ವಿದ್ಯಾರ್ಥಿಗಳು ಆಧಾರ್ ಸಂಖ್ಯೆಯನ್ನು ಈಗಾಗಲೇ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.