ಟ್ವೆಂಟಿ20ಯಲ್ಲಿ ಗರಿಷ್ಠ ರನ್: ಫಿಂಚ್ ದಾಖಲೆ ಇನ್ನಷ್ಟು ಎತ್ತರಕ್ಕೆ
Team Udayavani, Jul 4, 2018, 6:00 AM IST
ಹರಾರೆ: ಪ್ರವಾಸಿ ಜಿಂಬಾಬ್ವೆ ವಿರುದ್ಧ ನಡೆದ ಟ್ವೆಂಟಿ20 ತ್ರಿಕೋನ ಸರಣಿಯ ಪಂದ್ಯ ದಲ್ಲಿ ಆಸ್ಟ್ರೇಲಿಯದ ಆರಂಭಿಕ ಆಟಗಾರ ಆರನ್ ಫಿಂಚ್ ಕೇವಲ 76 ಎಸೆತಗಳಲ್ಲಿ 172 ರನ್ ಸಿಡಿಸಿ ತನ್ನದೇ ಹೆಸರಲ್ಲಿದ್ದ ದಾಖಲೆಯನ್ನು ಉತ್ತಮಪಡಿಸಿಕೊಂಡರು.
16 ಬೌಂಡರಿ ಮತ್ತು 10 ಸಿಕ್ಸರ್ ಸಿಡಿಸಿದ ಫಿಂಚ್ 172 ರನ್ ಗಳಿಸಿದ ಔಟಾದರು. 2013ರಲ್ಲಿ ಇಂಗ್ಲೆಂಡ್ ವಿರುದ್ಧ 156 ರನ್ ಗಳಿಸಿದ್ದು ಅವರ ಈ ಹಿಂದಿನ ಶ್ರೇಷ್ಠ ಮೊತ್ತವಾಗಿತ್ತು. ಚ್ ಅವರು ಮೊದಲ ವಿಕೆಟಿಗೆ ಡಿ’ಆರ್ಕಿ ಶಾರ್ಟ್ ಜತೆ ದಾಖಲೆ 223 ರನ್ನುಗಳ ಜತೆಯಾಟ ನಡೆಸಿದರು. 2016ರಲ್ಲಿ ನ್ಯೂಜಿಲ್ಯಾಂಡಿನ ಮಾರ್ಟಿನ್ ಗಫ್ಟಿಲ್ ಮತ್ತು ಕೇನ್ ವಿಲಿಯಮ್ಸನ್ ಪಾಕಿಸ್ಥಾನ ವಿರುದ್ಧ ಮೊದಲ ವಿಕೆಟಿಗೆ 171 ರನ್ ಜತೆಯಾಟದಲ್ಲಿ ಪಾಲ್ಗೊಂಡಿದ್ದು ಈ ಹಿಂದಿನ ಗರಿಷ್ಠ ಜತೆಯಾಟವಾಗಿತ್ತು.
ಫಿಂಚ್ ಮತ್ತು ಶಾರ್ಟ್ ಅವರ ಭರ್ಜರಿ ಆಟದಿಂದಾಗಿ ಆಸ್ಟ್ರೇಲಿಯವು ಈ ಪಂದ್ಯವನ್ನು 100 ರನ್ನುಗಳಿಂದ ಜಯಿಸಿತ್ತು,. ಆಸ್ಟ್ರೇಲಿಯ ಕೇವಲ 2 ವಿಕೆಟಿಗೆ 229 ರನ್ನುಗಳ ಬೃಹತ್ ಮೊತ್ತ ಪೇರಿಸಿದರೆ ಜಿಂಬಾಬ್ವೆ 20 ಓವರ್‌ಗಳಲ್ಲಿ 9 ವಿಕೆಟಿಗೆ 129 ರನ್ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು.
ಸಂಕ್ಷಿಪ್ತ ಸ್ಕೋರು: ಆಸ್ಟ್ರೇಲಿಯ 2 ವಿಕೆಟಿಗೆ 229 (ಆರನ್ ಫಿಂಚ್ 172, ಶಾರ್ಟ್ 46); ಜಿಂಬಾಬ್ವೆ 20 ಓವರ್‌ಗಳಲ್ಲಿ 9 ವಿಕೆಟಿಗೆ 129 (ಸೊಲೋಮನ್ ಮಿರ್ 28, ಪೀಟರ್ ಮೂರ್ 19,ಆ್ಯಂಡ್ರೂé ಟೈ 12ಕ್ಕೆ 3, ಅಗರ್ 16ಕ್ಕೆ 2).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.