ಕೋವಿಡ್-19 ಹೋರಾಟಕ್ಕಾಗಿ ಬ್ಯಾಟ್, ಜೆರ್ಸಿ ಹರಾಜು ಹಾಕಲಿರುವ ಎಬಿಡಿ- ಕೊಹ್ಲಿ
Team Udayavani, Apr 25, 2020, 3:12 PM IST
ಮುಂಬೈ: ಕೋವಿಡ್-19 ಸೋಂಕು ವಿರುದ್ಧ ಹೋರಾಟಕ್ಕೆ ಆರ್ ಸಿಬಿ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಎ ಬಿ ಡಿವಿಲಿಯರ್ಸ್ ಜೊತೆಯಾಗಿದ್ದಾರೆ. 2016ರ ಐಪಿಎಲ್ ನಲ್ಲಿ ಶತಕ ಸಿಡಿಸಿದ್ದ ಪಂದ್ಯದ ಬ್ಯಾಟ್, ಜೆರ್ಸಿ ಮತ್ತು ಕಿಟ್ ಗಳನ್ನು ಹರಾಜು ಹಾಕಲು ಉಭಯ ಆಟಗಾರರು ನಿರ್ಧರಿಸಿದ್ದಾರೆ.
ಇನ್ಸ್ಟಾಗ್ರಾಮ್ ಲೈವ್ ಎಬಿಡಿ ಈ ಕುರಿತು ಹೇಳಿದರು. 2016ರ ಗುಜರಾತ್ ಲಯನ್ಸ್ ಪಂದ್ಯದಲ್ಲಿ ಬಳಿಸಿದ ಬ್ಯಾಟ್, ಜೆರ್ಸಿ ಹಾಗೂ ಗ್ಲೌಸ್ ಅನ್ನು ಹರಾಜು ಹಾಕುವುದಾಗಿ ಎಬಿಡಿ ಹೇಳಿದರು. ಇದಕ್ಕೆ ಸಹಮತ ಸೂಚಿಸಿದ ಕೊಹ್ಲಿ ತಾನೂ ಪಾಲ್ಗೊಳ್ಳುವುದಾಗಿ ಸೂಚಿಸಿದರು.
2016ರಲ್ಲಿ ನಡೆದ ಆ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ (120) ಮತ್ತು ವಿರಾಟ್ ಕೊಹ್ಲಿ(109) ಇಬ್ಬರೂ ಆಕರ್ಷಕ ಶತಕ ದಾಖಲಿಸಿದ್ದರು. ಆ ಪಂದ್ಯದಲ್ಲಿ ಗೋ ಗ್ರೀನ್’ ಅಭಿಯಾನದ ಹಿನ್ನೆಲೆಯಲ್ಲಿ ಆರ್’ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದಿತ್ತು. ಈ ಕ್ಷಣವನ್ನು ಮತ್ತಷ್ಟು ಸ್ಮರಣೀಯವಾಗಿಸಲು ಕಿಟ್ ಹರಾಜಿಗೆ ಎಬಿಡಿ ಚಿಂತನೆ ಮಾಡಿದ್ದಾರೆ. ಹರಾಜಿನ ಹಣ ಸಮಾನವಾಗಿ ಭಾರತ-ದ.ಆಫ್ರಿಕಾದ ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.