ಪಶ್ಚಿಮ ಬಂಗಾಲ ಸರಕಾರದ ವಿರುದ್ಧ ಅಚಿಂತ ಕುಟುಂಬ ಬೇಸರ

Team Udayavani, Aug 5, 2022, 6:55 AM IST

ಪಶ್ಚಿಮ ಬಂಗಾಲ ಸರಕಾರದ ವಿರುದ್ಧ ಅಚಿಂತ ಕುಟುಂಬ ಬೇಸರ

ಕೋಲ್ಕತಾ: ಕಾಮನ್ವೆಲ್ತ್‌ ಗೇಮ್ಸ್‌ನ 73 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಪಶ್ಚಿಮ ಬಂಗಾಲದ ಅಚಿಂತ ಶಿಯುಲಿ ಚಿನ್ನ ಗೆದ್ದು ಅದ್ಭುತ ಸಾಧನೆ ಮಾಡಿದ್ದಾರೆ. ಇವರಿಗೆ ಈಗ ಕೇವಲ 20 ವರ್ಷ. ಹೌರಾ ಜಿಲ್ಲೆಯ ದೇವಲಪುರ ಎಂಬ ಹಳ್ಳಿಯವರು. ಇಂತಹ ಸಂಭ್ರಮದ ಹೊತ್ತಿನಲ್ಲೂ ಅಚಿಂತ ಕುಟುಂಬದಲ್ಲಿ ಬೇಸರದ ವಾತಾವರಣವಿದೆ. ಕಾರಣವೇನು ಗೊತ್ತೇ? ಪಶ್ಚಿಮ ಬಂಗಾಲ ಸರಕಾರದ ನಿರ್ಲಕ್ಷ್ಯ!

ಅಚಿಂತ ಚಿನ್ನ ಗೆದ್ದ ಅನಂತರ ಪ್ರತಿಕ್ರಿಯಿಸಿರುವ ಸಹೋದರ ಆಲೋಕ್‌, “ಇಂತಹ ಪುಟ್ಟ ಹಳ್ಳಿಯೊಂದರ ಹುಡುಗ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಸ್ಪರ್ಧಿಸುತ್ತಿದ್ದಾರೆ ಎನ್ನುವುದೇ ಪಶ್ಚಿಮ ಬಂಗಾಲ ಸರಕಾರಕ್ಕೆ ಗೊತ್ತಿಲ್ಲ. ರಾಜ್ಯದ ಕ್ರೀಡಾ ಸಚಿವರಿಗೂ ಈ ವಿಷಯ ಗೊತ್ತಿದ್ದಂತಿಲ್ಲ. ನಮಗೆ ತುರ್ತಾಗಿ ನೆರವು ಬೇಕಾಗಿದೆ. ಸರಕಾರ ಎಷ್ಟು ಆರ್ಥಿಕ ನೆರವು ನೀಡುತ್ತದೆ ಎಂಬುದನ್ನು ನೋಡೋಣ’ ಎಂದಿದ್ದಾರೆ.

ಬೇರೆ ರಾಜ್ಯಕ್ಕೆ ವಲಸೆ:

ಈ ನಿರ್ಲಕ್ಷ್ಯದ ಬಗ್ಗೆ 2020ರಲ್ಲೇ “ಟೆಲಿಗ್ರಾಫ್’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಸ್ವತಃ ಅಚಿಂತ ಬೇಸರ ವ್ಯಕ್ತಪಡಿಸಿದ್ದರು. “ಬೇರೆ ರಾಜ್ಯಗಳಲ್ಲಿ ವೇಟ್‌ಲಿಫ್ಟರ್‌ಗಳಿಗೆ ಆಯಾ ರಾಜ್ಯ ಸರಕಾರಗಳು ಬೆಂಬಲ ನೀಡುತ್ತವೆ. ನಮ್ಮ ರಾಜ್ಯದಲ್ಲಿ ಆ ಪರಿಸ್ಥಿತಿಯಿಲ್ಲ. ಹೀಗೆಯೇ ಆದರೆ ನಾನು ಬೇರೆ ರಾಜ್ಯಗಳಿಗೆ ವಲಸೆ ಹೋಗಬೇಕಾಗುತ್ತದೆ. ಹರ್ಯಾಣ, ಅರುಣಾಚಲಪ್ರದೇಶ, ಮಣಿಪುರಗಳ ಪೈಕಿ ಒಂದನ್ನು ಆಯ್ಕೆ ಮಾಡುವ ಬಗ್ಗೆ ಯೋಚಿಸುತ್ತಿದ್ದೇನೆ’ ಎಂದಿದ್ದರು. ಆದರೆ ಅವರು ಇಲ್ಲಿಯ ತನಕ ಈ ಕೆಲಸ ಮಾಡಿಲ್ಲ.

ಅಚಿಂತ ಶಿಯುಲಿ ಮತ್ತವರ ಕುಟುಂಬ ಬಹಿರಂಗವಾಗಿ ಬೇಸರ ವ್ಯಕ್ತಪಡಿಸಿದ್ದರೂ ಸರಕಾರ ಇದುವರೆಗೆ ಆರ್ಥಿಕ ನೆರವನ್ನು ಘೋಷಿಸಿಲ್ಲ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟರ್‌ ಮೂಲಕ ಶುಭಾಶಯ ಕೋರಿ ಸುಮ್ಮನಾಗಿದ್ದಾರೆ. ಅಲ್ಲಿನ ಕ್ರೀಡಾ ಸಚಿವ ಮನೋಜ್‌ ತಿವಾರಿ ಒಬ್ಬ ಕ್ರಿಕೆಟಿಗನಾಗಿದ್ದರೂ ಈವರೆಗೆ ವಿಶೇಷ ಘೋಷಣೆಗಳೇನೂ ಆಗದಿರುವುದೊಂದು ಅಚ್ಚರಿ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.