ಕೆಕೆಆರ್‌ ಕಳಪೆ ಆಟಕ್ಕೆ ಶಾರುಖ್‌ ಕ್ಷಮೆ

Team Udayavani, May 11, 2018, 7:50 AM IST

Actor-Shahrukh-Khan,-Kolkat.jpg

ಕೋಲ್ಕತಾ: ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ತಂಡಸ್ಫೂರ್ತಿಯಿಂದ ಆಡದೇ ಹೀನಾಯವಾಗಿ ಸೋತದ್ದಕ್ಕೆ ಕೋಲ್ಕತಾ ನೈಟ್‌ರೈಡರ್ ತಂಡದ ಮಾಲಕ, ಬಾಲಿವುಡ್‌ ನಟ ಶಾರುಖ್‌ ಖಾನ್‌ ತೀವ್ರ ಅಸಮಾಧಾನ ಗೊಂಡಿದ್ದಾರೆ. ಮಾತ್ರವಲ್ಲ ತಂಡದ ಒಟ್ಟಾರೆ ಕಳಪೆ ಪ್ರದರ್ಶನಕ್ಕೆ ಅವರು ಕ್ರಿಕೆಟ್‌ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ.

ಕೋಲ್ಕತಾ ತಂಡ ಬುಧವಾರ ತವರಿನಲ್ಲೇ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ 102 ರನ್‌ಗಳ ಭಾರೀ ಅಂತರದಿಂದ ಸೋಲು ಕಂಡಿತ್ತು. ಆರಂಭದಲ್ಲಿ ಕೆಲವು ಪಂದ್ಯಗಳನ್ನು ಗೆದ್ದು ಭರ್ಜರಿ ಆರಂಭ ಮಾಡಿದ್ದ ದಿನೇಶ್‌ ಕಾರ್ತಿಕ್‌ ನೇತೃತ್ವದ ಕೆಕೆಆರ್‌ ತಂಡ ಈಗೀಗ ಕಳಪೆ ಪ್ರದರ್ಶನ ನೀಡಲು ಆರಂಭಿಸಿದೆ. ಅಷ್ಟೇ ಅಲ್ಲ, ಸತತ ಸೋಲಿನ ಸುಳಿಗೆ ಸಿಲುಕಿ ಕೂಟದಿಂದಲೇ ಹೊರಬೀಳುವ ಆತಂಕಕ್ಕೆ ಸಿಲುಕಿದೆ. ಸಹಜವಾಗಿಯೇ ಇದು ಶಾರುಖ್‌ ಅವರನ್ನು ಚಿಂತೆಗೀಡು ಮಾಡಿದೆ.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.