ಹೆಚ್ಚುವರಿ ಬೌಲರ್‌ಗಾಗಿ ಗೇಲ್‌ ಹೊರಕ್ಕೆ: ವೆಟರಿ


Team Udayavani, Apr 18, 2017, 10:34 AM IST

18-SPORTS-6.jpg

ಬೆಂಗಳೂರು: ಸ್ಫೋಟಕ ಬ್ಯಾಟ್ಸ್‌ ಮನ್‌ ಕ್ರಿಸ್‌ ಗೇಲ್‌ ಅವರನ್ನು ಪುಣೆ ಪಂದ್ಯ ದಿಂದ ಹೊರಗಿರಿಸಿದ್ದನ್ನು ಆರ್‌ಸಿಬಿ ಕೋಚ್‌ ಡೇನಿಯಲ್‌ ವೆಟರಿ ಸಮರ್ಥಿಸಿದ್ದಾರೆ. ಹೆಚ್ಚುವರಿ ಬೌಲರ್‌ಗಾಗಿ ಈ ನಿರ್ಧಾರಕ್ಕೆ ಬರಲಾಯಿತು ಎಂದಿದ್ದಾರೆ.

“ಮುಂಬೈ ಇಂಡಿಯನ್ಸ್‌ ಎದುರಿನ ಪಂದ್ಯ ದಲ್ಲಿ ನಮಗೆ ಓರ್ವ ಬೌಲರ್‌ನ ಕೊರತೆ ಕಾಡಿತು. ಶೇನ್‌ ವಾಟ್ಸನ್‌ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡಕ್ಕೂ ಸೈ ಎನಿಸಿದ್ದರಿಂದ ಇಲ್ಲಿ ಅವರಿಗೆ ಮರಳಿ ಅವಕಾಶ ಕಲ್ಪಿಸಲಾಯಿತು. ಅವರು ಟಿ-20 ಕ್ರಿಕೆಟಿನ ಅದ್ಭುತ ಆಲ್‌ರೌಂಡರ್‌…’ ಎಂಬುದಾಗಿ ತಂಡದ ಸೋಲಿನ ಬಳಿಕ ವೆಟರಿ ಹೇಳಿದರು. 

ಆದರೆ ಪುಣೆ ವಿರುದ್ಧ ವಾಟ್ಸನ್‌ ಎರಡೂ ವಿಭಾಗಗಳಲ್ಲಿ ಶೋಚನೀಯ ವೈಫ‌ಲ್ಯ ಕಂಡದ್ದು ಮಾತ್ರ ಆರ್‌ಸಿಬಿಯ ದುರದೃಷ್ಟಕ್ಕೆ ಸಾಕ್ಷಿ. 4 ಓವರ್‌ಗಳಿಂದ 44 ರನ್‌ ಬಿಟ್ಟುಕೊಟ್ಟ ಅವರು ಒಂದೇ ವಿಕೆಟ್‌ ಉರುಳಿಸಿದರು. ಬ್ಯಾಟಿಂಗ್‌ ವೇಳೆ 18 ಎಸೆತಗಳಿಂದ ಕೇವಲ 14 ರನ್‌ ಮಾಡಿ ನಿರ್ಗಮಿಸಿದರು. ಹೊಡೆದದ್ದು ಒಂದೇ ಬೌಂಡರಿ.

“18 ಓವರ್‌ ತನಕವೂ ನಮ್ಮ ಬೌಲಿಂಗ್‌ ಯೋಜನೆಯಂತೆಯೇ ಸಾಗಿತ್ತು. ಆದರೆ ಕೊನೆಯ 2 ಓವರ್‌ಗಳಲ್ಲಿ 30 ರನ್‌ ಸೋರಿ ಹೋಯಿತು. ಕನಿಷ್ಠ 15 ರನ್ನನ್ನು ನಾವು ಹೆಚ್ಚು ನೀಡಿದೆವು…’ ಎಂದು ವೆಟರಿ ಅಭಿಪ್ರಾಯಪಟ್ಟರು.

ಚಿನ್ನಸ್ವಾಮಿ ಟ್ರ್ಯಾಕ್‌ನಲ್ಲೇಕೆ ಈಗ ರನ್‌ ಹರಿದು ಬರುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವೆಟರಿ, “ಇದು ಟಿ-20 ಕ್ರಿಕೆಟಿನ ಕಳಪೆ ಟ್ರ್ಯಾಕ್‌ ಏನೂ ಅಲ್ಲ. ಬೌಲರ್‌ಗಳಿಗೆ ಉತ್ತಮ ನೆರವು ನೀಡುತ್ತಿದೆ. ಈವರೆಗೆ ಇಲ್ಲಿ ಆಡಲಾದ ಪಂದ್ಯಗಳೆಲ್ಲವೂ ರೋಮಾಂಚಕಾರಿಯಾಗಿ ಸಾಗಿವೆ. ಪಿಚ್‌ ಹೇಗೆಯೇ ಇರಲಿ, ಇದಕ್ಕೆ ನಾವು ಹೊಂದಿಕೊಳ್ಳುವುದು ಮುಖ್ಯ…’ ಎಂದರು.

ಟಾಪ್ ನ್ಯೂಸ್

Tamilnadu: ಫೆಂಗಲ್‌ ಚಂಡಮಾರುತದ ಅಬ್ಬರ-ಚೆನ್ನೈ ವಿಮಾನ ನಿಲ್ದಾಣ ಬಂದ್‌, ರೆಡ್‌ ಅಲರ್ಟ್

Tamilnadu: ಫೆಂಗಲ್‌ ಚಂಡಮಾರುತದ ಅಬ್ಬರ-ಚೆನ್ನೈ ವಿಮಾನ ನಿಲ್ದಾಣ ಬಂದ್‌, ರೆಡ್‌ ಅಲರ್ಟ್

12-uv-fusion

UV Fusion: ಕಳಿಯಾಟಂ – ದೈವಗಳ ಆಂತರಿಕ ಶಕ್ತಿ ರೂಪ

One man is the reason I left Congress: Ramesh Jarkiholi taunts DK Shivakumar

Belagavi: ನಾನು ಕಾಂಗ್ರೆಸ್ ಬಿಡಲು ಒಬ್ಬ ಮನುಷ್ಯ ಕಾರಣ: ರಮೇಶ್‌ ಜಾರಕಿಹೊಳಿ

Bangladesh: ಚಿನ್ಮಯ್ ಕೃಷ್ಣ ದಾಸ್ ಸೇರಿ 17 ಮಂದಿಯ ಬ್ಯಾಂಕ್ ಖಾತೆ ಸ್ಥಗಿತಕ್ಕೆ ಆದೇಶ

Bangladesh: ಚಿನ್ಮಯ್ ಕೃಷ್ಣ ದಾಸ್ ಸೇರಿ 17 ಮಂದಿಯ ಬ್ಯಾಂಕ್ ಖಾತೆ ಸ್ಥಗಿತಕ್ಕೆ ಆದೇಶ

Moral Story: ಸೋಮಾರಿ ಅರಿತ ಸಮಯದ ಬೆಲೆ

Moral Story: ಸೋಮಾರಿ ಅರಿತ ಸಮಯದ ಬೆಲೆ

ನಮ್ಮ ನಾಯಕರ ತೇಜೋವಧೆಗೆ ಯತ್ನಿಸಿದರೆ ಒಟ್ಟಾಗಿ ಎದುರಿಸುತ್ತೇವೆ: ಎಚ್.ಕೆ.ಪಾಟೀಲ

Hubli: ನಮ್ಮ ನಾಯಕರ ತೇಜೋವಧೆಗೆ ಯತ್ನಿಸಿದರೆ ಒಟ್ಟಾಗಿ ಎದುರಿಸುತ್ತೇವೆ: ಎಚ್.ಕೆ.ಪಾಟೀಲ

Desi Swara: ಅವ – ಇವ ಎಂಬ ಮಾತುಗಳ ಅವಯವ : ಪದಗಳ ವನ್ಯಲೋಕದಲ್ಲಿ

Desi Swara: ಅವ – ಇವ ಎಂಬ ಮಾತುಗಳ ಅವಯವ : ಪದಗಳ ವನ್ಯಲೋಕದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Former South Africa’s No. 1 bowler jailed in fixing case

S.Africa: ಫಿಕ್ಸಿಂಗ್‌ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್‌ 1 ಬೌಲರ್‌

BGT 2024-25: Australia’s leading pacer ruled out of Adelaide Test

BGT 2024-25: ಅಡಿಲೇಡ್‌ ಟೆಸ್ಟ್‌ ನಿಂದ ಹೊರಬಿದ್ದ ಆಸ್ಟ್ರೇಲಿಯಾದ ಪ್ರಮುಖ ವೇಗಿ

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

1-eqwewqe

Adelaide Test: ಭಾರತಕ್ಕೆ ಹಗಲು-ರಾತ್ರಿ ಅಭ್ಯಾಸ ಪಂದ್ಯ

K L RAhul

KL Rahul ಆರಂಭಿಕನಾಗಿಯೇ ಉಳಿಯಲಿ: ಪೂಜಾರ ಸಲಹೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

15-uv-fusion

UV Fusion: ಬಾಂಧವ್ಯ ಬೆಸೆಯುವ ಹಬ್ಬಗಳ ಆಚರಣೆ

Tamilnadu: ಫೆಂಗಲ್‌ ಚಂಡಮಾರುತದ ಅಬ್ಬರ-ಚೆನ್ನೈ ವಿಮಾನ ನಿಲ್ದಾಣ ಬಂದ್‌, ರೆಡ್‌ ಅಲರ್ಟ್

Tamilnadu: ಫೆಂಗಲ್‌ ಚಂಡಮಾರುತದ ಅಬ್ಬರ-ಚೆನ್ನೈ ವಿಮಾನ ನಿಲ್ದಾಣ ಬಂದ್‌, ರೆಡ್‌ ಅಲರ್ಟ್

14-uv-fusion

UV Fusion: ಮೊದಲು ನಾವು ಕನ್ನಡಿಗರಾಗೋಣ..!

13-tulsi

Tulsi Pooja: ತುಳಸಿ ಪೂಜೆ ಹಿನ್ನೆಲೆ ಏನು ಗೊತ್ತಾ?

12-uv-fusion

UV Fusion: ಕಳಿಯಾಟಂ – ದೈವಗಳ ಆಂತರಿಕ ಶಕ್ತಿ ರೂಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.