Adelaide International: ಮೊದಲ ಎಟಿಪಿ ಪ್ರಶಸ್ತಿ ಗೆದ್ದ ಲೆಹೆಕ


Team Udayavani, Jan 14, 2024, 11:34 PM IST

1-sadasds

ಅಡಿಲೇಡ್‌: ಜೆಕ್‌ ಆಟಗಾರ ಜಿರಿ ಲೆಹೆಕ ಮೊದಲ ಎಟಿಪಿ ಟೂರ್‌ ಪ್ರಶಸ್ತಿ ಗೆದ್ದು ಸಂಭ್ರಮಿಸಿದ್ದಾರೆ. ಅವರು “ಅಡಿಲೇಡ್‌ ಇಂಟರ್‌ನ್ಯಾಶನಲ್‌ ಟೆನಿಸ್‌’ ಟೂರ್ನಿಯಲ್ಲಿ ಚಾಂಪಿಯನ್‌ ಆಗಿ ಮೂಡಿಬಂದರು.

ಶನಿವಾರ ನಡೆದ ಫೈನಲ್‌ನಲ್ಲಿ ಜಿರಿ ಲೆಹೆಕ ಬ್ರಿಟನ್‌ನ ಜಾಕ್‌ ಡ್ರಾಪರ್‌ ವಿರುದ್ಧ 4-6, 6-4, 6-3 ಅಂತರದ ಗೆಲುವು ಸಾಧಿಸಿದರು. “ಮೊದಲ ಪ್ರಶಸ್ತಿಯಿಂದ ಬಹಳ ರೋಮಾಂಚನಗೊಂಡಿದ್ದೇನೆ. ಹೊಸ ವರ್ಷವನ್ನು ಅದ್ಭುತ ರೀತಿಯಲ್ಲಿ ಆರಂಭಿಸಿದ್ದಕ್ಕೆ ಖುಷಿ ಆಗುತ್ತಿದೆ’ ಎಂಬುದಾಗಿ ಲೆಹೆಕ ಹೇಳಿದರು.

ಆಸ್ಟ್ರೇಲಿಯನ್‌ ಓಪನ್‌ನಲ್ಲಿ 32ನೇ ಶ್ರೇಯಾಂಕ ಪಡೆದಿರುವ ಜಿರಿ ಲೆಹೆಕ, ಮೊದಲ ಸುತ್ತಿನಲ್ಲಿ ಸ್ಪೇನ್‌ನ ಬೆರ್ನಾಬ್‌ ಝಪಾಟ ಮಿರಾಲ್ಲೆಸ್‌ ವಿರುದ್ಧ ಆಡಲಿದ್ದಾರೆ.

ಒಸ್ಟಾಪೆಂಕೊ ಚಾಂಪಿಯನ್‌
ವನಿತಾ ಸಿಂಗಲ್ಸ್‌ನಲ್ಲಿ ಮಾಜಿ ಫ್ರೆಂಚ್‌ ಓಪನ್‌ ಚಾಂಪಿಯನ್‌ ಲಾತ್ವಿಯಾದ ಜೆಲೆನಾ ಒಸ್ಟಾಪೆಂಕೊ ಪ್ರಶಸ್ತಿ ಎತ್ತಿದರು. ಫೈನಲ್‌ನಲ್ಲಿ ಅವರು ರಷ್ಯಾದ ದರಿಯಾ ಕಸತ್ಕಿನಾ ವಿರುದ್ಧ 6-3, 6-2 ಅಂತರದ ಸುಲಭ ಜಯ ಸಾಧಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-afga

Emerging Asia Cup;ಸೆಮಿಫೈನಲ್‌ ನಲ್ಲಿ ಭಾರತಕ್ಕೆ ಅಫ್ಘಾನ್‌ ಆಘಾತ

BCCI

Ranji: ಕರ್ನಾಟಕಕ್ಕೆ ಬಿಹಾರ ಎದುರಾಳಿ

1-ppp

Pro Kabaddi League; ಬೆಂಗಳೂರಿಗೆ ಸತತ 4ನೇ ಸೋಲು: ಪಾಟ್ನಾಗೆ ರೋಚಕ ಜಯ

1-asa

Hockey: ನ್ಯೂಜಿಲ್ಯಾಂಡ್‌ ಎದುರು 3-3 ಡ್ರಾ ಮಾಡಿಕೊಂಡ ಭಾರತ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.