ಕೋವಿಡ್ ಕಳವಳದ ನಡುವೆ ಅಫ್ಘಾನ್ ಕ್ರಿಕೆಟಿಗರ ಅಭ್ಯಾಸ ಆರಂಭ
Team Udayavani, Jun 8, 2020, 5:29 PM IST
ಕಾಬೂಲ್: ರಶೀದ್ ಖಾನ್, ಮೊಹಮ್ಮದ್ ನಬಿ ಸೇರಿದಂತೆ ಅಫ್ಘಾನಿಸ್ಥಾನದ ಕ್ರಿಕೆಟಿಗರು ರವಿವಾರ ಇಲ್ಲಿನ “ಕಾಬೂಲ್ ಕ್ರಿಕೆಟ್ ಸ್ಟೇಡಿಯಂ’ನಲ್ಲಿ ಅಭ್ಯಾಸ ಆರಂಭಿಸಿದರು.
ಇವರ ಅಭ್ಯಾಸ ಒಂದು ತಿಂಗಳ ಕಾಲ ಮುಂದುವರಿಯಲಿದೆ ಎಂದು ಅಫ್ಘಾನಿಸ್ಥಾನ ಕ್ರಿಕೆಟ್ ಮಂಡಳಿ ತಿಳಿಸಿದೆ.
“ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಅಭ್ಯಾಸವನ್ನೆಲ್ಲ ಈ ವೇಳೆ ನಡೆಸಲಾಗುವುದು. ಕೋವಿಡ್-19 ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಎಲ್ಲ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಲಾಗುವುದು’ ಎಂದು ಎಸಿಬಿ ಹೇಳಿದೆ.
ಒಟ್ಟು 22 ಮಂದಿ ಆಟಗಾರರು ಅಭ್ಯಾಸದಲ್ಲಿ ತೊಡಗಿದ್ದಾರೆ. ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕಾರಣದಿಂದ ಒಮ್ಮೆಗೆ ಐದರಿಂದ ಆರು ಆಟಗಾರರು ಮಾತ್ರ ಮೈದಾನದಲ್ಲಿ ಅಭ್ಯಾಸ ನಡೆಸುತ್ತಾರೆ. ಒಂದು ವೇಳೆ ಆಟಗಾರರಿಗೆ ಅನಾರೋಗ್ಯ ಕಂಡು ಬಂದಲ್ಲಿ ಅಂಥವರನ್ನು ಸ್ಟೇಡಿಯಂಗೆ ಕರೆಸಿಕೊಳ್ಳುವುದಿಲ್ಲ ಎಂದು ಎಸಿಬಿ ವಕ್ತಾರ ಅಬ್ದುಲ್ಲಾ ಪಕ್ತಾನಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.