ತ್ರಿಕೋನ ಸರಣಿ: ಆಸ್ಟ್ರೇಲಿಯ “ಎ’ ಬದಲು ಅಫ್ಘಾನಿಸ್ಥಾನ “ಎ’ ತಂಡ

Team Udayavani, Jul 18, 2017, 8:59 AM IST

18-sports-7.gif

ಜೊಹಾನ್ಸ್‌ಬರ್ಗ್‌: ಇದೇ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ಆರಂಭವಾಗಲಿರುವ “ಎ’ ತಂಡಗಳ ತ್ರಿಕೋನ ಸರಣಿಯಲ್ಲಿ ಒಂದು ಮಹತ್ತರ ಬದಲಾವಣೆ ಸಂಭವಿಸಿದೆ. ಆಸ್ಟ್ರೇಲಿಯ “ಎ’ ತಂಡದ ಬದಲು ಅಫ್ಘಾನಿಸ್ಥಾನ “ಎ’ ತಂಡ ಅವಕಾಶ ಪಡೆದಿದೆ.

ವೇತನ ವಿವಾದದ ಕಾರಣ ಆಸ್ಟ್ರೇಲಿಯ ಆಟಗಾರರು ಈ ಸರಣಿಯನ್ನು ಬಹಿಷ್ಕರಿಸಿದ್ದರು. ಹೀಗಾಗಿ “ಕ್ರಿಕೆಟ್‌ ಸೌತ್‌ ಆಫ್ರಿಕಾ’ (ಸಿಎಸ್‌ಎ) ಬದಲಿ ತಂಡವಾಗಿ ಅಫ್ಘಾನಿಸ್ಥಾನವನ್ನು ಆಹ್ವಾನಿಸಿತು. ಸರಣಿಯಲ್ಲಿ ಪಾಲ್ಗೊಳ್ಳಲಿರುವ ಉಳಿದೆರಡು ತಂಡಗಳೆಂದರೆ ದಕ್ಷಿಣ ಆಫ್ರಿಕಾ “ಎ’ ಹಾಗೂ ಭಾರತ “ಎ’. “ಅಫ್ಘಾನಿಸ್ಥಾನ ನಮ್ಮ ಆಹ್ವಾನವನ್ನು ಸ್ವೀಕರಿಸಿದೆ. ಅಫ್ಘಾನ್‌ ತಂಡ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾಕ್ಕೆ ಆಗಮಿಸುವುದನ್ನು ನಾವು ಎದುರು ನೋಡುತ್ತಿದ್ದೇವೆ. ಅವರಿಗೆ ಸ್ವಾಗತ…’ ಎಂಬುದಾಗಿ ಸಿಎಸ್‌ಎ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೂನ್‌ ಲಾರ್ಗಟ್‌ ಹೇಳಿದ್ದಾರೆ.

ಮನೀಷ್‌ ಪಾಂಡೆ ಭಾರತ “ಎ’ ತಂಡವನ್ನು ಮುನ್ನಡೆಸಲಿದ್ದಾರೆ. ಈ ಸರಣಿ ಮುಗಿದೊಡನೆ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಂದುವರಿಸಲಿರುವ ಭಾರತ “ಎ’, ಆತಿಥೇಯರ ವಿರುದ್ಧ 2 ಚತುರ್ದಿನ ಪಂದ್ಯಗಳನ್ನಾಡಲಿದೆ.

ಟಾಪ್ ನ್ಯೂಸ್

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

Tulu movie Daskath will release in Kannada soon

Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್‌ ನ್ಯೂಸ್‌ ಕೊಟ್ಟ ಚಿತ್ರತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bumrah’s injury worries Team India: Out of England series

Team India; ಬುಮ್ರಾ ಗಾಯದಿಂದ ಟೀಂ ಇಂಡಿಯಾಗೆ ಆತಂಕ: ಪ್ರಮುಖ ಸರಣಿಯಿಂದ ಔಟ್

India Cricket: The star all-rounder announced his retirement from limited over cricket

India Cricket: ಸೀಮಿತ ಓವರ್‌ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಟಾರ್‌ ಆಲ್‌ ರೌಂಡರ್

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1anna

Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.