Afghanistan series; ಸೂರ್ಯಕುಮಾರ್ ಯಾದವ್‌ಗೆ 7 ವಾರ ವಿಶ್ರಾಂತಿ?
Team Udayavani, Dec 25, 2023, 6:00 AM IST
ಹೊಸದಿಲ್ಲಿ: ಸೂರ್ಯ ಕುಮಾರ್ ಯಾದವ್ ಎಡ ಪಾದದ ನೋವಿಗೆ ಸಿಲುಕಿದ್ದು, 7 ವಾರಗಳ ಕಾಲ ವಿಶ್ರಾಂತಿ ಪಡೆಯ ಬೇಕಾದ ಸಾಧ್ಯತೆ ಇದೆ. ಹೀಗಾಗಿ ಅವರು ಮುಂಬರುವ ಅಫ್ಘಾನಿಸ್ಥಾನ ವಿರುದ್ಧದ ಸರಣಿಯಿಂದ ದೂರ ಉಳಿಯಲಿದ್ದಾರೆ.
ಅವರು ಎಡಗಾಲಿಗೆ ವಾಕಿಂಗ್ ಬೂಟ್ ಧರಿಸಿ, ಊರುಗೋಲಿನ ನೆರವಿನಿಂದ ನಡೆಯುತ್ತಿರುವ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಜನವರಿ 11 ರಿಂದ ತವರಿನಲ್ಲಿ ಪ್ರಾರಂಭವಾಗಲಿರುವ ಅಫ್ಘಾನಿಸ್ಥಾನ ವಿರುದ್ಧದ ಮೂರು ಪಂದ್ಯಗಳ ಟಿ 20I ಸರಣಿಯಲ್ಲಿ ಅವರ ಸ್ಥಾನಮಾನದ ಬಗ್ಗೆ ಯಾವುದೇ ಅಧಿಕೃತ ಘೋಷಣೆಯಾಗಿಲ್ಲ.
ಗಮನಾರ್ಹವಾಗಿ, ದಕ್ಷಿಣ ಆಫ್ರಿಕಾ ವಿರುದ್ಧ ಟಿ 20 ಸರಣಿಯಲ್ಲಿ ಸೂರ್ಯಕುಮಾರ್ ಎರಡು ಪಂದ್ಯಗಳಲ್ಲಿ 156 ರನ್ ಗಳಿಸಿದ್ದಕ್ಕಾಗಿ ‘ಸರಣಿ ಶ್ರೇಷ್ಠ ಆಟಗಾರ’ರಾಗಿದ್ದರು. ಇದರಲ್ಲಿ ಒಂದು ಶತಕ ಮತ್ತು ಅರ್ಧಶತಕ ಹೊಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Hong Kong Sixes 2024: ಒಂದೇ ಓವರ್ ನಲ್ಲಿ 37 ರನ್ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ
KKR: ಕೆಕೆಆರ್ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.