ಜಿಂಬಾಬ್ವೆ ವಿರುದ್ಧ ಆಫ್ಘಾನಿಸ್ತಾನದ ಮೊದಲ ಟೆಸ್ಟ್?
Team Udayavani, Aug 1, 2017, 7:10 AM IST
ದುಬೈ: ಐಸಿಸಿಯ ಕಳೆದ ವಾರ್ಷಿಕ ಸಭೆಯಲ್ಲಿ ಆಫ್ಘಾನಿಸ್ತಾನ ಮತ್ತು ಐರೆಲಂಡ್‌ಗೆ ನೂತನವಾಗಿ ಟೆಸ್ಟ್ ಮಾನ್ಯತೆ
ನೀಡಲಾಗಿತ್ತು. ಇವೆರಡೂ ತಂಡಗಳು ಈಗಾಗಲೇ ಟಿ20 ಹಾಗೂ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, 5 ದಿನಗಳ ಪಂದ್ಯವನ್ನಾಡಲು ತುದಿಗಾಲಲ್ಲಿ ನಿಂತಿವೆ. ಆದರೆ ಯಾವಾಗ, ಯಾರ ವಿರುದ್ಧ ಎಂಬುದು ಇನ್ನೂ ಅಧಿಕೃತವಾಗಿ ತಿಳಿದು ಬಂದಿಲ್ಲ.
ಸೋಮವಾರ ಹರಿದಾಡಿದ ಸುದ್ದಿಯೊಂದರ ಪ್ರಕಾರ ಆಫ್ಘಾನಿಸ್ತಾನ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಜಿಂಬಾಬ್ವೆ
ವಿರುದಟಛಿ ಆಡುವ ಸಾಧ್ಯತೆ ಇದೆ. ಡಿಸೆಂ ಬರ್-ಜನವರಿಯಲ್ಲಿ ಆಫ್ಘಾನಿಸ್ತಾನದ ವಿರುದಟಛಿ 3 ಟೆಸ್ಟ್, 5 ಏಕದಿನ ಹಾಗೂ 3 ಟಿ20 ಪಂದ್ಯಗಳ ಪೂರ್ಣ ಪ್ರಮಾಣದ ಕ್ರಿಕೆಟ್ ಸರಣಿಯ ಯೋಜನೆಯೊಂದು ಜಿಂಬಾಬ್ವೆ ಮುಂದಿದೆ. ಆಗ ಆಫ್ಘಾನಿಸ್ತಾನ ಟೆಸ್ಟ್ ಕ್ರಿಕೆಟಿಗೆ ಪಾದಾರ್ಪಣೆ ಮಾಡಲಿದೆ ಎಂದು ತಿಳಿದು ಬಂದಿದೆ. ಆದರೆ ಐರೆಲಂಡಿನ ಮೊದಲ ಟೆಸ್ಟ್ ಬಗ್ಗೆ ಈವರೆಗೆ ಯಾವುದೇ ಸುದ್ದಿ ಬಿತ್ತರ ಗೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.