ವಿರಾಟ್‌ ಕೊಹ್ಲಿ  ಹಿಂದಿಕ್ಕಿದ ಮೊಹಮ್ಮದ್‌ ಶಾಜಾದ್‌

Team Udayavani, Mar 13, 2017, 11:46 AM IST

PTI3_12_2017_000074B.jpg

ಗ್ರೇಟರ್‌ ನೋಯ್ಡಾ: ಅಫ್ಘಾನಿಸ್ಥಾನದ ಸ್ಫೋಟಕ ಬ್ಯಾಟ್ಸ್‌ಮನ್‌ ಮೊಹಮ್ಮದ್‌ ಶಾಜಾದ್‌ ಅವರು ಟ್ವೆಂಟಿ-20 ಕ್ರಿಕೆಟ್‌ನ ಗರಿಷ್ಠ ರನ್‌ಗಳಿಸಿದವರ ಪಟ್ಟಿಯಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ.

ರವಿವಾರ ನಡೆದ ಅಯರ್‌ಲ್ಯಾಂಡ್‌ ವಿರುದ್ಧದ ಪಂದ್ಯದಲ್ಲಿ ಶಾಜಾದ್‌ ಅವರು ಈ ಸಾಧನೆಗೈದರು. ಕೊಹ್ಲಿ ಅವರನ್ನು ಹಿಂದಿಕ್ಕಿದ ಶಾಜಾದ್‌ ಗರಿಷ್ಠ ರನ್‌ ಗಳಿಸಿದವರಲ್ಲಿ ನಾಲ್ಕನೇ ಸ್ಥಾನ ಪಡೆದರು. 58 ಪಂದ್ಯ ವನ್ನಾಡಿದ ಶಾಜಾದ್‌ 1779 ರನ್‌ ಗಳಿಸಿದ್ದಾರೆ. ಕೊಹ್ಲಿ ಅವರಿಗಿಂತ 70 ರನ್‌ ಮುನ್ನಡೆಯಲ್ಲಿದ್ದಾರೆ. 48 ಪಂದ್ಯವನ್ನಾಡಿರುವ ಕೊಹ್ಲಿ 1709 ರನ್‌ ಗಳಿಸಿದ್ದು ಐದನೇ ಸ್ಥಾನದಲ್ಲಿದ್ದಾರೆ. 

ಟ್ವೆಂಟಿ-20 ಕ್ರಿಕೆಟ್‌ನ ಐಸಿಸಿ ರ್‍ಯಾಂಕಿಂಗ್‌ನ ಬ್ಯಾಟ್ಸ್‌ಮನ್‌ ಯಾದಿಯಲ್ಲಿ ಶಾಜಾದ್‌ ಏಳನೇ ಸ್ಥಾನದಲ್ಲಿದ್ದಾರೆ. 29ರ ಹರೆಯದ ಶಾಜಾದ್‌ ಅಯರ್‌ಲ್ಯಾಂಡ್‌ ವಿರುದ್ಧದ ಸರಣಿಯಲ್ಲಿ 123 ರನ್‌ ಗಳಿಸಿದ್ದು ಎರಡನೇ ಗರಿಷ್ಠ ರನ್‌ ಗಳಿಸಿದ ಆಟಗಾರ ಎಂದೆನಿಸಿಕೊಂಡಿದ್ದಾರೆ. ಮೊಹಮ್ಮದ್‌ ನಬಿ (124) ಗರಿಷ್ಠ ರನ್‌ ಗಳಿಸಿದ ಆಟಗಾರ ಆಗಿದ್ದಾರೆ.

ಟಾಪ್ ನ್ಯೂಸ್

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.