KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?
Team Udayavani, Nov 2, 2024, 7:36 AM IST
ಅಗರ್ತಲಾ: ತ್ರಿಪುರಾದ ಅಗರ್ತಲಾದಲ್ಲಿ ನಿರ್ಮಾಣ ಹಂತದಲ್ಲಿರುವ ನರಸಿಂಹಗಢ ಕ್ರಿಕೆಟ್ ಮೈದಾನ ಮುಂದಿನ ಐಪಿಎಲ್ ಋತುವಿನಲ್ಲಿ ಕೋಲ್ಕತಾ ನೈಟ್‌ರೈಡರ್ನ ದ್ವಿತೀಯ ತವರು ಮೈದಾನವಾಗುವ ಸಾಧ್ಯತೆ ಇದೆ. ಇದನ್ನು ತ್ರಿಪುರ ಕ್ರಿಕೆಟ್ ಸಂಸ್ಥೆ ಶುಕ್ರವಾರ ಪ್ರಕಟಿಸಿತು.
185 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನರಸಿಂಹಗಢ ಮೈದಾನದ ಕಾಮಗಾರಿ 2017ರಲ್ಲಿ ಆರಂಭವಾಗಿತ್ತು. ಮುಂದಿನ ಫೆಬ್ರವರಿಯಲ್ಲಿ ಪೂರ್ತಿಗೊಳ್ಳಲಿದೆ. ಐಪಿಎಲ್ ಮುಖ್ಯಸ್ಥ ಅರುಣ್ ಕುಮಾರ್ ಧುಮಾಲ್ ಇತ್ತೀಚೆಗಷ್ಟೇ ಈ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಇದು ಕೆಕೆಆರ್‌ನ ಎರಡನೇ ತವರು ಅಂಗಳವಾಗಲಿದೆ ಎಂದ ಧುಮಾಲ್, ಇತರ ರಾಜ್ಯಗಳೂ ಇದರ ಉಪಯೋಗ ಪಡೆಯಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.