AICF ವಿರುದ್ಧ ಕರುಣ್ ದುಗ್ಗಲ್ ಲೀಗಲ್ ನೊಟೀಸ್
Team Udayavani, Jun 18, 2024, 12:25 AM IST
ಹೊಸದಿಲ್ಲಿ: ಮಾಜಿ ಚೆಸ್ ಆಟಗಾರ, ಈಗ ಶಾಲಾ ಶಿಕ್ಷಕರಾಗಿರುವ ಕರುಣ್ ದುಗ್ಗಲ್ ಅಖಿಲ ಭಾರತ ಚೆಸ್ ಫೆಡರೇಶನ್ಗೆ (ಎಐಸಿಎಫ್) ಲೀಗಲ್ ನೊಟೀಸ್ ಜಾರಿ ಮಾಡಿ ದ್ದಾರೆ. ಚೆಸ್ ನಿಯಮ ಉಲ್ಲಂ ಸಿರುವ ಆರೋಪದಡಿ ಯಲ್ಲಿ ಎಲೋ ರೇಟಿಂಗ್ ಪಾಯಿಂಟ್ ತೆಗೆದು ಹಾಕಿರುವ ಎಐಸಿಎಫ್ ವಿರುದ್ಧ ನೊಟೀಸ್ ಜಾರಿ ಮಾಡಿರುವ ದುಗ್ಗಲ್, ಪರಿಹಾರವಾಗಿ ಒಂದು ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದಾರೆ.
2010ರಲ್ಲಿ ಚೆಸ್ ಅಸೋಸಿಯೇಶನ್ ಆಫ್ ಇಂಡಿಯಾ ಪ್ರಾಯೋಜಿಸಿದ್ದ ಟೂರ್ನಿಯೊಂದರಲ್ಲಿ ಪಾಲ್ಗೊಂಡು ನಿಯಮ ಉಲ್ಲಂ ಸಿದ್ದಾರೆ ಎಂಬ ಆರೋಪದಡಿಯಲ್ಲಿ ದುಗ್ಗಲ್, ಗುರ್ಪ್ರೀತ್ ಪಾಲ್ ಸಿಂಗ್, ಹೇಮಂತ್ ಶರ್ಮ ಮತ್ತು ದೇವೇಂದ್ರ ಬಾಕಪೇಯಿ ಅವರ ಎಲೋ ರೇಟಿಂಗ್ ಪಾಯಿಂಟ್ಗಳನ್ನು ಎಐಸಿಎಫ್ ತೆಗೆದು ಹಾಕಿತ್ತು. ಈ ಬಗ್ಗೆ ದುಗ್ಗಲ್ ಸೇರಿ ನಾಲ್ವರು, ಕಾಂಪಿಟಿಶನ್ ಕಮಿಷನ್ ಆಫ್ ಇಂಡಿಯಾಗೆ ದೂರು ನೀಡಿದ್ದಾರೆ.
“ಎಐಸಿಎಫ್ ಅಂದಿನ ನಿರ್ಧಾರದಿಂದ ನಮಗೆ ಅವಕಾಶಗಳು ಕೈ ತಪ್ಪಿದವು, ಪ್ರಾಯೋಜಕರನ್ನು ಕಳೆದುಕೊಂಡೆವು, ವಿದೇಶಗಳಲ್ಲಿ ನಮಗೆ ಅವಮಾನವಾಯಿತು, ನಮ್ಮ ಕೆಲಸದಲ್ಲಿ ಭಡ್ತಿ ಪಡೆಯಲು ತೊಂದರೆ ಸೇರಿ ಅನೇಕ ಸಮಸ್ಯೆಗಳಾಗಿವೆ. ಹೀಗಾಗಿ ನಮಗೆ ಪರಿಹಾರ ನೀಡಬೇಕು’ ಎಂದು ನೊಟೀಸ್ನಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
M. Chinnaswamy ಸ್ಟಾಂಡ್ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.