ರನ್ ಗಳಿಸದಿದ್ದರೂ ಅಜಿಂಕ್ಯಾ ರಹಾನೆ ಸಂಭ್ರಮದಿಂದ ಕುಣಿದಾಡಿದ್ಯಾಕೆ ?
Team Udayavani, Oct 5, 2019, 5:00 PM IST
ವಿಶಾಖಪಟ್ಟಣ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಉಪ ನಾಯಕ ಅಜಿಂಕ್ಯಾ ರೆಹಾನೆ ಬ್ಯಾಟಿಂಗ್ ನಲ್ಲಿ ಯಶಸ್ವಿಯಾಗದೇ ಇದ್ದರೂ ಸಂಭ್ರಮದಿಂದ ತೇಲಾಡುತ್ತಿದ್ದಾರೆ. ಕಾರಣ ಏನು ಗೊತ್ತಾ? ಅಜಿಂಕ್ಯಾ ಪತ್ನಿ ರಾಧಿಕಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
2014ರಲ್ಲಿ ಅಜಿಂಕ್ಯಾ ರಹಾನೆ- ರಾಧಿಕಾ ಧೋಪಾವ್ಕರ್ ವಿವಾಹವಾಗಿದ್ದರು. ಈಗ ಮೊದಲ ಮಗುವಿನ ಸಂಭ್ರಮದಲ್ಲಿದ್ದಾರೆ.
ಹರ್ಭಜನ್ ಸಿಂಗ್ ಟ್ವೀಟ್ ಮೂಲಕ ರಹಾನೆ ದಂಪತಿಗೆ ಶುಭ ಕೋರಿದ್ದು, ಅಪ್ಪನಾಗುತ್ತಿರುವ ಅಜಿಂಕ್ಯಾ ರಹಾನೆಗೆ ಶುಭಾಶಯಗಳು. ಮಗು ಮತ್ತು ತಾಯಿ ಕ್ಷೇಮವಾಗಿದ್ದಾರೆಂದು ಭಾವಿಸಿದ್ದೇನೆ. ಜೀವನದ ಸಂತಸದ ಕ್ಷಣಗಳು ಇಂದಿನಿಂದ ಆರಂಭವಾಗಿದೆ ಅಜ್ಜು ಎಂದು ಟರ್ಬನೇಟರ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Hong Kong Sixes 2024: ಒಂದೇ ಓವರ್ ನಲ್ಲಿ 37 ರನ್ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ
KKR: ಕೆಕೆಆರ್ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.