All England Open Badminton : ಸಿಂಧು ಪರಾಭವ, ಹೊರಕ್ಕೆ
Team Udayavani, Mar 14, 2024, 9:22 PM IST
ಬರ್ಮಿಂಗ್ಹ್ಯಾಮ್: ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ದ್ವಿತೀಯ ಸುತ್ತಿನಲ್ಲಿ ಪಿ.ವಿ. ಸಿಂಧು ಪರಾಭವಗೊಂಡಿದ್ದಾರೆ.
ಕೊರಿಯಾದ ಆ್ಯನ್ ಸೆ ಯಂಗ್ ವಿರುದ್ಧದ ಪಂದ್ಯವನ್ನು ಸಿಂಧು 19-21, 11-21 ನೇರ ಗೇಮ್ಗಳಲ್ಲಿ ಕಳೆದುಕೊಂಡರು. 42 ನಿಮಿಷಗಳಲ್ಲಿ ಭಾರತೀಯಳ ಆಟ ಕೊನೆಗೊಂಡಿತು. ವಿಶ್ವದ ನಂ.1 ಆಟಗಾರ್ತಿ ಆ್ಯನ್ ಸೆ ಯಂಗ್ ವಿರುದ್ಧ ಪಿ.ವಿ. ಸಿಂಧು ಅನುಭವಿಸಿದ ಸತತ 7ನೇ ಸೋಲು ಇದಾಗಿದೆ. ಕಳೆದ ವರ್ಷ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಯಂಗ್, ಈ ಸೀಸನ್ನಲ್ಲಿ ಮಲೇಷ್ಯಾ ಮತ್ತು ಫ್ರಾನ್ಸ್ ಓಪನ್ ಪ್ರಶಸ್ತಿ ಜಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.