ಆಲ್‌ರೌಂಡರ್‌ಗಳ ಪಾತ್ರನಿರ್ಣಾಯಕ
Team Udayavani, May 17, 2019, 6:05 AM IST
ನವದೆಹಲಿ: ವಿಶ್ವಕಪ್ ಕ್ರಿಕೆಟ್‌ನಲ್ಲಿ ಆಲ್ರೌಂಡರ್ ಪಾತ್ರ ನಿರ್ಣಾಯಕವಾಗಲಿದೆ ಎಂದು ಮಾಜಿ ಆಲ್ರೌಂಡರ್, 1983ರ ವಿಶ್ವಕಪ್ ಹೀರೋ ಮೊಹಿಂದರ್ ಅಮರ್‌ನಾಥ್ ಹೇಳಿದ್ದಾರೆ.
ತಂಡವೊಂದರ ಯಶಸ್ಸಿನಲ್ಲಿ ಆಲ್ರೌಂಡರ್ ನಿರ್ಣಾಯಕ ಪಾತ್ರ ಮಹತ್ವದ್ದಾಗಿರಲಿದೆ. ಬೌಲಿಂಗ್ ಮತ್ತು ಬ್ಯಾಟಿಂಗ್‌ಗಳೆರಡರಲ್ಲೂ ಆತ ಪರಿಣತನಾಗಿರಬೇಕು. ತಂಡಕ್ಕೆ ಹಿನ್ನಡೆಯಾದಾಗಲೆಲ್ಲ ಜವಾಬ್ದಾರಿಯುತ ಪ್ರದರ್ಶನ ನೀಡುವ ಕೌಶಲ ಆತನಲ್ಲಿರಬೇಕು’ ಎಂದು ಮೊಹಿಂದರ್ ಅಭಿಪ್ರಾಯಪಟ್ಟಿದ್ದಾರೆ.
ಓರ್ವ ಆಟಗಾರ ತನ್ನ ತಪ್ಪನ್ನು ತಿದ್ದಿಕೊಳ್ಳುವ ಪ್ರಯತ್ನ ಮಾಡಿದಾಗ ಆತನಿಂದ ಉತ್ತಮ ಆಟ ನಿರೀಕ್ಷಿಸಬಹುದು. ಆಟದಲ್ಲಿ ಏರುಪೇರು ಸಹಜ. ಇದನ್ನು ಅರ್ಥೈಸಿಕೊಳ್ಳುವ ಮನಸ್ಥಿತಿ ಹೊಂದಿದ್ದರಷ್ಟೇ ಯಶಸ್ಸು ಸಾಧ್ಯ’ ಎಂದರು. ಮೊಹಿಂದರ್ ಅಮರ್‌ನಾಥ್ ಭಾರತದ ಪರ 69 ಟೆಸ್ಟ್, 85 ಏಕದಿನ ಪಂದ್ಯಗಳನ್ನಾಡಿದ್ದಾರೆ. ಇತ್ತೀಚೆಗೆ ಸಿಯೆಟ್ ಅಂತಾರಾಷ್ಟ್ರೀಯ ಜೀವಮಾನ ಶ್ರೇಷ್ಠ ಸಾಧಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.