ರೋಹಿತ್ ಶರ್ಮ ಬಗ್ಗೆ ಆಮಿರ್ ವ್ಯಂಗ್ಯ ?
Team Udayavani, Jul 31, 2017, 8:28 AM IST
ಕರಾಚಿ: ಭಾರತ ಕ್ರಿಕೆಟ್ ತಂಡದ ರೋಹಿತ್ ಶರ್ಮ ಒಬ್ಬ ಅದ್ಭುತ ಬ್ಯಾಟ್ಸ್‌ಮನ್ ಎಂದು ಪಾಕ್ ತಂಡದ ವೇಗಿ ಮೊಹಮ್ಮದ್ ಆಮಿರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆದರೆ ಒಂದು ವರ್ಷದ ಹಿಂದೆ ರೋಹಿತ್ ಶರ್ಮ ವೇಗಿ ಅಮೀರ್ ಅವರನ್ನು ಒಬ್ಬ ಸಾಮಾನ್ಯ ಬೌಲರ್ ಎಂದು ಹೇಳಿದ್ದರು. ಈ ಸೇಡಿಗಾಗಿ ಆಮಿರ್ ವ್ಯಂಗ್ಯವಾಗಿ ಉತ್ತರ ನೀಡಿರಬಹುಹುದೇ ಎಂದು ಅಂದಾಜಿಸಲಾಗಿದೆ.
“ರೋಹಿತ್ ಶರ್ಮ ಭಾರತ ತಂಡದ ಪರ ಅನೇಕ ದಾಖಲೆಗಳನ್ನು ನಿರ್ಮಿಸಿದ್ದಾರೆ. ಹೀಗಾಗಿ ನಾನು ಅವರನ್ನು ಒಬ್ಬ ಸಾಮಾನ್ಯ ಬ್ಯಾಟ್ಸ್‌ಮನ್ ಎಂದು ಹೇಳಲಾರೆ’ ಎಂದಿದ್ದಾರೆ.
ಆಮಿರ್ ಸ್ಪಾಟ್ ಫಿಕ್ಸಿಂಗ್ ಹಗರಣದಿಂದ 5 ವರ್ಷ ನಿಷೇಧಕ್ಕೆ ತುತ್ತಾಗಿದ್ದರು. ನಿಷೇಧದ ಅವಧಿ ಪೂರ್ಣಗೊಂಡ ಅನಂತರ ಪಾಕ್ ತಂಡಕ್ಕೆ ಮರಳಿದ್ದಾರೆ. ಇತ್ತೀಚೆಗೆ ಲಂಡನ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಅದ್ಭುತ ಬೌಲಿಂಗ್ ದಾಳಿ ನಡೆಸಿ ಪಾಕ್ ಗೆಲುವಿಗೆ ನೆರವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.