ODI; ಮೊದಲ ಪಂದ್ಯದಲ್ಲೇ ಜಂಗೂ ಶತಕ : ವಿಂಡೀಸ್‌ ಕ್ಲೀನ್‌ಸ್ವೀಪ್‌ ಸಾಹಸ

Team Udayavani, Dec 13, 2024, 10:59 PM IST

1-odi

ಬಸೆಟರ್‌ (ಸೇಂಟ್‌ ಕಿಟ್ಸ್‌): ಪದಾರ್ಪಣ ಏಕದಿನದಲ್ಲೇ ಸಿಡಿದು ನಿಂತು ಅಮೋಘ ಶತಕ ವೊಂದನ್ನು ಬಾರಿಸಿದ ಆಮಿರ್‌ ಜಂಗೂ ಸಾಹಸದಿಂದ ಬಾಂಗ್ಲಾದೇಶ ವಿರುದ್ಧದ 3ನೇ ಪಂದ್ಯವನ್ನೂ ಗೆದ್ದ ವೆಸ್ಟ್‌ ಇಂಡೀಸ್‌, ಸರಣಿಯನ್ನು ಕ್ಲೀನ್‌ಸ್ವೀಪ್‌ ಆಗಿ ವಶಪಡಿಸಿಕೊಂಡಿದೆ.

ಬಾಂಗ್ಲಾದೇಶ 5 ವಿಕೆಟಿಗೆ 321 ರನ್ನುಗಳ ಬೃಹತ್‌ ಮೊತ್ತವನ್ನೇ ಪೇರಿಸಿತ್ತು. ವೆಸ್ಟ್‌ ಇಂಡೀಸ್‌ 45.5 ಓವರ್‌ಗಳಲ್ಲಿ 6 ವಿಕೆಟಿಗೆ 325 ರನ್‌ ಪೇರಿಸಿ ಜಯಭೇರಿ ಮೊಳಗಿಸಿತು.

ವಿಂಡೀಸ್‌ 86ಕ್ಕೆ 4 ವಿಕೆಟ್‌ ಕಳೆದುಕೊಂಡು ಪರದಾಡುತ್ತಿದ್ದಾಗ ಆಮಿರ್‌ ಜಂಗೂ ಆಗಮನವಾಯಿತು. ವಿಂಡೀಸ್‌ನ ದೈತ್ಯ ಬ್ಯಾಟರ್‌ಗಳ ಪರಂಪರೆಯನ್ನು ಮುಂದುವರಿಸುವ ರೀತಿಯಲ್ಲಿ ಸಿಡಿದು ನಿಂತ ಅವರು ಅಜೇಯ 104 ರನ್‌ ಬಾರಿಸಿ ತಂಡಕ್ಕೆ ಅಮೋಘ ಗೆಲುವನ್ನು ತಂದುಕೊಟ್ಟರು. 83 ಎಸೆತಗಳ ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ, 4 ಸಿಕ್ಸರ್‌ ಸಿಡಿಯಲ್ಪಟ್ಟಿತು. ಕೇಸಿ ಕಾರ್ಟಿ 95, ಗುಡಕೇಶ್‌ ಮೋಟಿ ಅಜೇಯ 44 ರನ್‌ ಮಾಡಿದರು. ಜಂಗೂ-ಕಾರ್ಟಿ 5ನೇ ವಿಕೆಟಿಗೆ 132 ರನ್‌ ಒಟ್ಟುಗೂಡಿಸಿ ಪಂದ್ಯ ವನ್ನು ಬಾಂಗ್ಲಾ ಕೈಯಿಂದ ಕಸಿದರು.

ಟಾಪ್ ನ್ಯೂಸ್

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

6-Udupi-Bidar

Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ

Hubli: Vice President Dhankar inaugurated Mount Sumeru at the Varuri Navagraha Theertha site

ವರೂರಿ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸುಮೇರು ಪರ್ವತ ಉದ್ಘಾಟಿಸಿದ ಉಪರಾಷ್ಟ್ರಪತಿ ಧನಕರ್

Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ

Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ

Mother abandons two-day-old baby in coffee plantation

Chikkamagaluru: ಎರಡು ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟುಹೋದ ತಾಯಿ

Dharwad: India can become powerful only if agriculture is strong: Vice President Dhankar

Dharwad: ಕೃಷಿ ಸದೃಢವಾದರೆ ಮಾತ್ರ ಭಾರತ ಶಕ್ತಿಶಾಲಿಯಾಗಲು ಸಾಧ್ಯ: ಉಪರಾಷ್ಟ್ರಪತಿ ಧನಕರ್

New Scam…ಇದು ನಿಮ್ಮ ಬ್ಯಾಂಕ್‌ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್‌ ಎಚ್ಚರಿಕೆ

New Scam…ಇದು ನಿಮ್ಮ ಬ್ಯಾಂಕ್‌ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್‌ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

ICC Champions Trophy: ಚಾಂಪಿಯನ್ಸ್‌ ಟ್ರೋಫಿ ಉದ್ಘಾಟನೆ: ಹಾಜರಿರುವರೇ ಭಾರತದ ನಾಯಕ?

ICC Champions Trophy: ಚಾಂಪಿಯನ್ಸ್‌ ಟ್ರೋಫಿ ಉದ್ಘಾಟನೆ: ಹಾಜರಿರುವರೇ ಭಾರತದ ನಾಯಕ?

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

ಆಸ್ಟ್ರೇಲಿಯನ್‌ ಓಪನ್‌-2025: ಫೆಡರರ್‌ ದಾಖಲೆ ಮುರಿದ ಜೊಕೋ

ಆಸ್ಟ್ರೇಲಿಯನ್‌ ಓಪನ್‌-2025: ಫೆಡರರ್‌ ದಾಖಲೆ ಮುರಿದ ಜೊಕೋ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

10

Udupi: ಎರಡೇ ದಿನದಲ್ಲಿ ಬರಲಿದೆ, ವಾರಾಹಿ ನೀರು!

Udupi: ಫೆ.7ರಿಂದ 9ರವರೆಗೆ ಮಹಿಳಾ ಉದ್ಯಮಿಗಳ ಆರ್ಥಿಕ ಬಲವರ್ಧನೆಗಾಗಿ “ಪವರ್‌ ಪರ್ಬ 25′

Udupi: ಫೆ.7ರಿಂದ 9ರವರೆಗೆ ಮಹಿಳಾ ಉದ್ಯಮಿಗಳ ಆರ್ಥಿಕ ಬಲವರ್ಧನೆಗಾಗಿ “ಪವರ್‌ ಪರ್ಬ 25′

6-Udupi-Bidar

Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ

ತೆರೆಗೆ ಬರಲು ಸಜ್ಜಾದ ಮಹಿಳಾ ಪ್ರಧಾನ ತುಳು ಚಿತ್ರ ʼಮೀರಾʼ

Meera Movie: ತೆರೆಗೆ ಬರಲು ಸಜ್ಜಾದ ಮಹಿಳಾ ಪ್ರಧಾನ ತುಳು ಚಿತ್ರ ʼಮೀರಾʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.