ಸೌದಿ ಫುಟ್ಬಾಲ್ ಆಟದಲ್ಲಿ ರೊನಾಲ್ಡೊ- ಮೆಸ್ಸಿಗೆ ಶುಭಕೋರಿದ ಅಮಿತಾಭ್ ಬಚ್ಚನ್
Team Udayavani, Jan 20, 2023, 9:28 AM IST
ರಿಯಾಧ್: ಫುಟ್ಬಾಲ್ ದಿಗ್ಗಜರಾದ ಕ್ರಿಸ್ಟಿಯಾನೊ ರೊನಾಲ್ಡೊ ಮತ್ತು ಲಯೋನೆಲ್ ಮೆಸ್ಸಿ ಅವರು ಗುರುವಾರ ಮತ್ತೆ ಮುಖಾಮುಖಿಯಾದರು. ಸೌದಿ ಆಲ್ ಸ್ಟಾರ್ ಇಲೆವೆನ್ ಮತ್ತು ಪ್ಯಾರಿಸ್ ಸೈಂಟ್ ಜರ್ಮನ್ ತಂಡಗಳ ನಡುವೆ ಸ್ನೇಹ ಸೌಹಾರ್ದ ಪಂದ್ಯ ನಡೆಯಿತು. ಸೌದಿ ತಂಡದಲ್ಲಿ ರೊನಾಲ್ಡೊ ಮತ್ತು ಪ್ಯಾರಿಸ್ ತಂಡದಲ್ಲಿ ಮೆಸ್ಸಿ ಆಡಿದರು.
ಪಂದ್ಯಕ್ಕೂ ಮೊದಲು ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರು ಆಟಗಾರರನ್ನು ಕೈಕುಲುಕಿ ಸ್ವಾಗತಿಸಿದರು. ಇದರ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ:ಚಪಾತಿಗೆ ಉಗುಳಿ ಗ್ರಾಹಕರಿಗೆ ಸಪ್ಲೈ ವಿಡಿಯೋ ವೈರಲ್ ; ಅಡುಗೆಯವನ ಬಂಧನ
2025 ರವರೆಗೆ ಒಪ್ಪಂದಲ್ಲಿ ಅಲ್ ನಾಸರ್ ಕ್ಲಬ್ ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಸೌದಿ ಅರೇಬಿಯಾದಲ್ಲಿ ರೊನಾಲ್ಡೊ ಮೊದಲ ಬಾರಿಗೆ ಫುಟ್ಬಾಲ್ ಆಡುತ್ತಿದ್ದಾರೆ. ಐದು ಬಾರಿ ಬ್ಯಾಲನ್ ಡಿ’ಓರ್ ವಿಜೇತ ರೊನಾಲ್ಡೊ ಭಾನುವಾರ ಅಲ್ ನಾಸರ್ ಗಾಗಿ ಸೌದಿ ಪ್ರೊ ಲೀಗ್‌ಗೆ ಪದಾರ್ಪಣೆ ಮಾಡಲಿದ್ದಾರೆ.
T 4533 – “An evening in Riyadh .. ” what an evening ..
Cristiano Ronaldo, Lionel Messi, Mbape, Neymar all playing together .. and yours truly invited guest to inaugurate the game .. PSG vs Riyadh Seasons ..
Incredible !!!#football #Ronaldo #Messi #AlNassr #SaudiArabia pic.twitter.com/fXlaw9meeV— Amitabh Bachchan (@SrBachchan) January 20, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್‌ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
China Masters 2024: ಥಾಯ್ಲೆಂಡ್‌ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.