ತಾಲ್ ಮೆಮೋರಿಯಲ್ ರಾಪಿಡ್ ಚೆಸ್ ಗೆದ್ದ ಆನಂದ್
Team Udayavani, Mar 5, 2018, 12:27 PM IST
ಮಾಸ್ಕೋ : ವರ್ಲ್ಡ್ ರಾಪಿಡ್ ಚಾಂಪ್ಯನ್ ವಿಶ್ವನಾಥನ್ ಆನಂದ್ ವೇಗದ ಆವೃತ್ತಿಯ ಈ ಕ್ರೀಡೆಯಲ್ಲಿ ತನ್ನ ಅತ್ಯುತ್ತಮ ನಿರ್ವಹಣೆಯನ್ನು ಮುಂದುವರಿಸಿದ್ದು ಇದೀಗ ಅರು ತಾಲ್ ಮೆಮೋರಿಯಲ್ ರಾಪಿಡ್ ಚೆಸ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.
ಇಸ್ರೇಲ್‌ನ ಬೋರಿಸ್ ಗೆಲ್‌ಫಾಂಡ್ ವಿರುದ್ಧದ ಫೈನಲ್ ರೌಂಡ್‌ನಲ್ಲಿ ಆನಂದ್ ಡ್ರಾ ಸಾಧಿಸುವ ಮೂಲಕ ಪ್ರಶಸ್ತಿಗೆ ಭಾಜನರಾದರು.
ಗರಿಷ್ಠ ಸಾಧ್ಯತೆಯ 9 ಅಂಕಗಳಲ್ಲಿ ಆನಂದ್ 6 ಅಂಕ ಗಳಿಸಿದರು. ನಾಲ್ಕು ವಿಜಯ, ನಾಲ್ಕು ಡ್ರಾ -ಇದು ಆನಂದ್ ಸಾಧನೆ.
ಮೂರನೇ ಸುತ್ತಿನಲ್ಲಿ ಅಜರ್‌ಬೈಜಾನ್‌ನ ಶಕ್ರಿಯಾರ್ ಮ್ಯಾಮೆದ್ಯಾರೋವ್ ಅವರ ಕೈಯಲ್ಲಿ ಆನಂದ್ ಏಕೈಕ ಸೋಲು ಅನುಭವಿಸಿದ್ದರು. ಅನಂತರದಲ್ಲಿ ಆನಂದ್ ಅತ್ಯದ್ಭುತ ನಿರ್ವಹಣೆ ತೋರಿ ತಾಲ್ ಮೆಮೋರಿಯಲ್ ರಾಪಿಡ್ ಚೆಸ್ ವಿಜೇತರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi: ಯೋಧಾಸ್‌ಗೆ ತಲೈವಾಸ್ ಆಘಾತ
Hockey: ಇಂದಿನಿಂದ ಜೂ. ಏಷ್ಯಾ ಕಪ್ ಹಾಕಿ; ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.