Halle ಓಪನ್ ಟೆನಿಸ್: ಅಲೆಕ್ಸಾಂಡರ್ ಬಬ್ಲಿಕ್ಗೆ ಫೈನಲ್ ಲಕ್
Team Udayavani, Jun 25, 2023, 6:44 AM IST
ಹಾಲೆ (ಜರ್ಮನಿ): ಕಜಾಕ್ಸ್ಥಾನದ ಅಲೆಕ್ಸಾಂಡರ್ ಬಬ್ಲಿಕ್ “ಹಾಲೆ ಓಪನ್’ ಟೆನಿಸ್ ಪಂದ್ಯಾವಳಿಯ ಪ್ರಶಸ್ತಿ ಸುತ್ತಿಗೆ ನೆಗೆದಿದ್ದಾರೆ. ಶನಿವಾರದ ಸೆಮಿಫೈನಲ್ನಲ್ಲಿ ಅವರು ಆತಿಥೇಯ ದೇಶದ ಅಲೆಕ್ಸಾಂಡರ್ ಜ್ವೆರೇವ್ಗೆ 6-3, 7-5ರಿಂದ ಆಘಾತವಿಕ್ಕಿದರು.
ರವಿವಾರದ ಪ್ರಶಸ್ತಿ ಸಮರದಲ್ಲಿ ಅಲೆಕ್ಸಾಂಡರ್ ಬಬ್ಲಿಕ್ ಸ್ಪೇನ್ನ ರಾಬರ್ಟೊ ಬಟಿಸ್ಟ ಅಗುಟ್ ಅಥವಾ ರಷ್ಯಾದ ಆ್ಯಂಡ್ರೆ ರುಬ್ಲೇವ್ ಸವಾಲನ್ನು ಎದುರಿಸಲಿದ್ದಾರೆ.
ವಿಶ್ವ ರ್ಯಾಂಕಿಂಗ್ನಲ್ಲಿ 48ನೇ ಸ್ಥಾನದಲ್ಲಿರುವ ಅಲೆಕ್ಸಾಂಡರ್ ಬಬ್ಲಿಕ್ ಆಕ್ರಮಣಕಾರಿ ಸರ್ವ್ ಮೂಲಕ ಅಲೆಕ್ಸಾಂಡರ್ ಜ್ವೆರೇವ್ಗೆ ದಿಕ್ಕು ತಪ್ಪಿಸಿದರು. ಮೊದಲ ಸೆಟ್ ಗೆಲ್ಲಲು ಕೇವಲ 35 ನಿಮಿಷ ಸಾಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್: ದ.ಆಫ್ರಿಕಾಗೆ 177 ರನ್ ಅಂತರದ ಸೋಲು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.