ಬಾಸ್‌ ಓಪನ್‌ ಟೂರ್ನಿ: ಬ್ರಿಟನ್ನಿನ ಆ್ಯಂಡಿ ಮರ್ರೆ ಗೆ ಗೆಲುವು

Team Udayavani, Jun 11, 2022, 11:34 PM IST

ಬಾಸ್‌ ಓಪನ್‌ ಟೂರ್ನಿ: ಬ್ರಿಟನ್ನಿನ ಆ್ಯಂಡಿ ಮರ್ರೆ ಗೆ ಗೆಲುವು

ಸ್ಟಟ್‌ಗಾರ್ಟ್‌: ವಿಶ್ವದ ಮಾಜಿ ನಂ.1 ಆಟಗಾರ, ಬ್ರಿಟನ್ನಿನ ಆ್ಯಂಡಿ ಮರ್ರೆ ಬಹಳ ಕಾಲದ ಬಳಿಕ ದೊಡ್ಡ ಗೆಲುವನ್ನು ಒಲಿಸಿಕೊಂಡಿದ್ದಾರೆ.

ಸ್ಟಟ್‌ಗಾರ್ಟ್‌ನಲ್ಲಿ ನಡೆಯುತ್ತಿರುವ “ಬಾಸ್‌ ಓಪನ್‌’ ಟೂರ್ನಿಯ ಕ್ವಾರ್ಟರ್‌ ಫೈನಲ್‌ನಲ್ಲಿ ಗ್ರೀಸ್‌ನ ಸ್ಟೆಫ‌ನಸ್‌ ಸಿಸಿಪಸ್‌ ಅವರನ್ನು 7-6 (7-4), 6-3 ಅಂತರದಿಂದ ಮಣಿಸಿದರು.

ಇದು 2016ರ ಬಳಿಕ ವಿಶ್ವದ ನಂಬರ್‌ ಐದರೊಳಗಿನ ಆಟಗಾರರ ವಿರುದ್ಧ ಮರ್ರೆ ಸಾಧಿಸಿದ ಮೊದಲ ಗೆಲುವು. ಕೊನೆಯ ಸಲ 2016ರ ಎಟಿಪಿ ಫೈನಲ್ಸ್‌ನಲ್ಲಿ ನೊವಾಕ್‌ ಜೊಕೋವಿಕ್‌ ಅವರನ್ನು ಮಣಿಸಿದ್ದರು.

ಸೆಮಿಫೈನಲ್‌ನಲ್ಲಿ ಆ್ಯಂಡಿ ಮರ್ರೆ ಎದುರಾಳಿ ಆಸ್ಟ್ರೇಲಿಯದ ನಿಕ್‌ ಕಿರ್ಗಿಯೋಸ್‌. ಎದುರಾಳಿ ಮಾರ್ಟನ್‌ ಫುಸ್ಕೋವಿಕ್ಸ್‌ ಕ್ವಾರ್ಟರ್‌ ಫೈನಲ್‌ ಪಂದ್ಯದ ವೇಳೆ ಗಾಯಾಳಾಗಿ ಹಿಂದೆ ಸರಿದ ಕಾರಣ ಕಿರ್ಗಿಯೋಸ್‌ಗೆ ಮುನ್ನಡೆ ಲಭಿಸಿತು.

ಆಗ ಕಿರ್ಗಿಯೋಸ್‌ 7-6 (7-3), 3-0 ಲೀಡ್‌ನ‌ಲ್ಲಿದ್ದರು.ಇಟಲಿಯ ಮ್ಯಾಟಿಯೊ ಬರೆಟಿನಿ ಕೂಡ ಸೆಮಿಫೈನಲ್‌ ತಲುಪಿದ್ದಾರೆ. ಅವರು ತಮ್ಮದೇ ದೇಶದ ಲೊರೆಂಜೊ ಸೊನೆಗೊ ವಿರುದ್ಧ 3-6, 6-3, 6-4 ಅಂತರದ ಗೆಲುವು ಸಾಧಿಸಿದರು.

ಟಾಪ್ ನ್ಯೂಸ್

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Question paper ready 2 hours before NEET-PG exam start?

NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?

Indian Prime Minister visits Austria after 41 years!

Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.