ಶಸ್ತ್ರಚಿಕಿತ್ಸೆಗೆ ಒಳಗಾದ ಆ್ಯಂಡಿ ಮರ್ರೆ
Team Udayavani, Jan 30, 2019, 4:40 AM IST
ಲಂಡನ್: ಮಾಜಿ ನಂ. ವನ್ ಇಂಗ್ಲೆಂಡ್ನ ಆ್ಯಂಡ್ರಿ ಮರ್ರೆ ಮಂಗಳವಾರ ಮತ್ತೆ ಸೊಂಟದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಕಳೆದ ವರ್ಷ ಸೊಂಟ ನೋವಿಗೆ ಶಸ್ತ್ರಚಿಕಿತ್ಸೆ ಪಡೆದ ಬಳಿಕ ಫಾರ್ಮ್ಗೆ ಬರಲು ಸಾಕಷ್ಟು ಕಷ್ಟ ಅನುಭವಿಸಿದ ಮರ್ರೆ ಆಸ್ಟ್ರೇಲಿಯನ್ ಓಪನ್ ಕೂಟದಲ್ಲಿ ಮೊದಲ ಸುತ್ತಿನಲ್ಲೇ ನಿರ್ಗಮಿಸಿದ್ದರು. ಈ ಸೋಲಿನ ಆಘಾತದಿಂದ ಟೆನಿಸ್ಗೆ ನಿವೃತ್ತಿ ಹೇಳುತ್ತೇನೆ ಎಂದು ತಿಳಿಸಿದ್ದರು.
31 ವರ್ಷದ ಮರ್ರೆ ಶಸ್ತ್ರಚಿಕಿತ್ಸೆಯ ವಿಷಯವನ್ನು ಟ್ವೀಟರ್ನಲ್ಲಿ ಪ್ರಕಟಿಸಿ “ಸೊಂಟದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸ್ವಲ್ಪ ಸಮಾಧಾನವಾಗಿದೆ. ಆದಷ್ಟು ಬೇಗ ಶಮನಗೊಳ್ಳುತ್ತದೆ ಎಂದು ನಂಬಿದ್ದೇನೆ’ ಎಂದು ಮರ್ರೆ ಬರೆದುಕೊಂಡಿದ್ದಾರೆ.
ಮೂರು ಬಾರಿಯ ಗ್ರ್ಯಾನ್ಸ್ಲಾಮ್ ವಿಜೇತ ಮರ್ರೆ 2018ರ ಜನವರಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಜೂನ್ನಲ್ಲಿ ಮತ್ತೆ ಟೆನಿಸ್ ಕೋರ್ಟ್ಗೆ ಮರಳಿದ ಅವರು ಒಟ್ಟು 15 ಪಂದ್ಯಗಳನ್ನು ಆಡಿದ್ದಾರೆ. ಮರ್ರೆ ಮುಂದಿನ ತಿಂಗಳು ನಡೆಯಲಿರುವ ಮರ್ಸಿಲ್ಲೆ ಓಪನ್ನಲ್ಲಿ ಪಾಲ್ಗೊಳ್ಳಬೇಕಾಗಿತ್ತು. ಆದರೆ ಕಳೆದ ವಾರ ಈ ಕೂಟದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi: ಯೋಧಾಸ್ಗೆ ತಲೈವಾಸ್ ಆಘಾತ
Hockey: ಇಂದಿನಿಂದ ಜೂ. ಏಷ್ಯಾ ಕಪ್ ಹಾಕಿ; ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.