ಭಾರತ ಪ್ರವಾಸಕ್ಕೆ ಲಂಕಾ ಕ್ರಿಕೆಟಿಗ ಮ್ಯಾಥ್ಯೂಸ್ ಫಿಟ್
Team Udayavani, Nov 2, 2017, 7:38 AM IST
ಕೊಲಂಬೊ: ಗಾಯದ ಕಾರಣ ಪಾಕಿಸ್ಥಾನ ವಿರುದ್ಧ ನಡೆದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ಶ್ರೀಲಂಕಾದ ಆಲ್‌ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಭಾರತ ಪ್ರವಾಸಕ್ಕೆ ಫಿಟ್ ಆಗಿದ್ದಾರೆ.
ಇದು ಸಹಜವಾಗಿ ಹೀನಾಯ ಸ್ಥಿತಿಯಲ್ಲಿದ್ದ ಲಂಕಾ ತಂಡಕ್ಕೆ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಮ್ಯಾಥ್ಯೂಸ್ ಮತ್ತು ಕುಸಲ್ ಪೆರೆರ ಇಬ್ಬರೂ ಆಯ್ಕೆಗೆ ಲಭ್ಯ ಇರುವುದಾಗಿ ಲಂಕಾ ಕ್ರಿಕೆಟ್ ಮಂಡಳಿಗೆ ಮಾಹಿತಿ ನೀಡಿದ್ದಾರೆ. ಮಾಜಿ ನಾಯಕ ಮ್ಯಾಥ್ಯೂಸ್ ಪಾಕ್ ವಿರುದ್ಧ 2 ಟೆಸ್ಟ್‌ಗೆ ಅಲಭ್ಯವಾಗಿರುವುದು ದೊಡ್ಡ ಹೊಡೆತಬಿದ್ದಿತ್ತು. ಸರಣಿ ಸೋಲಿಗೂ ಕಾರಣವಾಗಿತ್ತು.
ನ.16ರಿಂದ ಭಾರತ ಆತಿಥ್ಯದಲ್ಲಿ ಭಾರತ ಮತ್ತು ಲಂಕಾ ನಡುವೆ 3 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಅನಂತರ ಉಭಯ ರಾಷ್ಟ್ರಗಳ ನಡುವೆ 3 ಪಂದ್ಯಗಳ ಏಕದಿನ ಸರಣಿ ಮತ್ತು 3 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಶ್ರೀಲಂಕಾ ಈ ವರ್ಷದ ಅಂತ್ಯದೊಳಗೆ ಹೊಸ ಕೋಚ್ ಒಬ್ಬರನ್ನು ಹೆಸರಿಸುವ ಸಾಧ್ಯತೆಯಿದೆ. ನಿಕ್ ಪೋಥಾಸ್ ಸಹಿತ ನಾಲ್ವರು ಕೋಚ್‌ಗಳ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ವರ್ಷಾಂತ್ಯದಲ್ಲಿ ನಿರ್ಧಾರಕ್ಕೆ ಬರಬಹುದು ಎಂದು ಆ್ಯಶೆ ಡಿ’ಸಿಲ್ವ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.