ನಾಯಕತ್ವ  ಬಿಡುವರೇ ಏಂಜೆಲೊ ಮ್ಯಾಥ್ಯೂಸ್‌?

Team Udayavani, Jul 12, 2017, 3:45 AM IST

MATHEWS.jpg

ಕೊಲಂಬೊ: ಸಾಮಾನ್ಯ ದರ್ಜೆಯ ತಂಡವಾದ ಜಿಂಬಾಬ್ವೆ ವಿರುದ್ಧ ಏಕದಿನ ಸರಣಿಯನ್ನು ಸೋತ ಬೆನ್ನಲ್ಲೇ ಏಂಜೆಲೊ ಮ್ಯಾಥ್ಯೂಸ್‌ ಶ್ರೀಲಂಕಾ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತ ಪಡಿಸಿದ್ದಾರೆ. ಈ ಸೋಲು ತನ್ನ ಕ್ರಿಕೆಟ್‌ ಬಾಳ್ವೆಯಲ್ಲೇ ಎದುರಾದ ದೊಡ್ಡ ಆಘಾತ ಹಾಗೂ ಹಿನ್ನಡೆ ಎಂಬುದಾಗಿ ಅವರು ಹೇಳಿದ್ದಾರೆ.

“ಇದು ನನ್ನ ಕ್ರಿಕೆಟ್‌ ಬದುಕಿನಲ್ಲಿ ಎದುರಾಗಿರುವ ಭಾರೀ ಹಿನ್ನಡೆ. ಈ ಸರಣಿಯ ವೇಳೆ ಎಲ್ಲವೂ ನಮ್ಮ ವಿರುದ್ಧವಾಗಿ ನಡೆಯಿತು. ಟಾಸ್‌ನಿಂದ ಮೊದಲ್ಗೊಂಡು ಪಿಚ್‌ ಅನ್ನು ಅಂದಾಜಿಸುವ ವಿಷಯದಲ್ಲಿ ನಾವು ಸಂಪೂರ್ಣವಾಗಿ ಎಡವಿದೆವು. ಇದಕ್ಕೆ ಕ್ಷಮೆ ಇಲ್ಲ. ನಾವು ಜಿಂಬಾಬ್ವೆಯನ್ನು ಮಣಿಸುವ ಮಟ್ಟದಲ್ಲಿಲ್ಲ ಎಂದು ಪ್ರತಿ ಪಂದ್ಯ ಮುಗಿದ ಬಳಿಕ ನಮಗೆ ಅನಿಸುತ್ತಿತ್ತು. ಜಿಂಬಾಬ್ವೆ ಅತ್ಯುತ್ತಮ ಮಟ್ಟದ ಕ್ರಿಕೆಟ್‌ ಪ್ರದರ್ಶಿಸಿತು…’ ಎಂದು ಮ್ಯಾಥ್ಯೂಸ್‌ ಹೇಳಿದರು. 

“ಐಸಿಸಿ ರ್‍ಯಾಂಕಿಂಗ್‌ನಲ್ಲಿ ಎಂಟ ರಷ್ಟು ಕೆಳ ಕ್ರಮಾಂಕದಲ್ಲಿದ್ದ ನಾವು ಜಿಂಬಾಬ್ವೆಯನ್ನು 5-0 ಅಂತರ ದಿಂದ ಮಣಿಸುವ ಯೋಜನೆ ಹಾಕಿಕೊಂಡಿದ್ದೆವು. ಈ ಮೂಲಕ ರ್‍ಯಾಂಕಿಂಗ್‌ನಲ್ಲಿ ಪ್ರಗತಿ ಸಾಧಿಸುವುದು ನಮ್ಮ ಗುರಿಯಾಗಿತ್ತು. ಆದರೆ ಇದರಲ್ಲಿ ಪೂರ್ತಿಯಾಗಿ ವಿಫ‌ಲರಾದೆವು. ಸದಾ ಒತ್ತಡದಲ್ಲೇ ಆಡಬೇಕಾಯಿತು…’ ಎಂದು ಮ್ಯಾಥ್ಯೂಸ್‌ ವಿಷಾದಿಸಿದರು.

“ನಾಯಕತ್ವ ಸಾಕು ಎನಿಸುತ್ತಿದೆ. ಆದರೆ ಇನ್ನೂ ಕೆಳಗಿಳಿಯುವ ಬಗ್ಗೆ ನಿರ್ಧರಿಸಿಲ್ಲ. ಆಯ್ಕೆ ಮಂಡಳಿ ಜತೆ ಮಾತನಾಡಿ ಮುಂದಿನ ಹೆಜ್ಜೆ ಇಡಲಿದ್ದೇನೆ. ಇದಕ್ಕೆ ಇನ್ನೂ ಕಾಲಾವಕಾಶ ಇದೆ…’ ಎಂದಿದ್ದಾರೆ ಮ್ಯಾಥ್ಯೂಸ್‌.

ಸದ್ಯದಲ್ಲೇ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ದ್ವೀಪರಾಷ್ಟ್ರದ ಕ್ರಿಕೆಟಿಗೆ ಎದು ರಾದ ಭಾರೀ ಹೊಡೆತ ಇದಾಗಿದೆ. ಜಿಂಬಾಬ್ವೆಯಂಥ ಸಾಮಾನ್ಯ ಮಟ್ಟದ ತಂಡದ ವಿರುದ್ಧ ತವರಿ ನಲ್ಲೇ ಎದುರಾದ ಸೋಲನ್ನು ಅರಗಿ ಸಿಕೊಳ್ಳಲು ಸಾಧ್ಯವಾಗದ ಲಂಕಾ ಪಡೆ ಬಲಿಷ್ಠ ಭಾರತದ ವಿರುದ್ಧ ಎಂಥ ಪ್ರದರ್ಶನ ನೀಡೀತು ಎಂಬ ಆತಂಕ ಇಲ್ಲಿನ ಅಭಿಮಾನಿಗಳನ್ನು ಕಾಡುತ್ತಿದೆ.

ಟಾಪ್ ನ್ಯೂಸ್

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

1-eqwewqe

Adelaide Test: ಭಾರತಕ್ಕೆ ಹಗಲು-ರಾತ್ರಿ ಅಭ್ಯಾಸ ಪಂದ್ಯ

K L RAhul

KL Rahul ಆರಂಭಿಕನಾಗಿಯೇ ಉಳಿಯಲಿ: ಪೂಜಾರ ಸಲಹೆ

1-kar

Syed Mushtaq Ali Trophy ಸಿಕ್ಕಿಂ ವಿರುದ್ಧ ಕರ್ನಾಟಕಕ್ಕೆ ಸುಲಭ ಜಯ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.