ಇಟಲಿಯ ಹಳ್ಳಿಯಲ್ಲಿ ಕೊಹ್ಲಿ-ಅನುಷ್ಕಾ ಮದುವೆ!


Team Udayavani, Dec 10, 2017, 6:35 AM IST

Ban10121713Medn-new.jpg

ಮಿಲಾನ್‌: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ಬಾಲಿವುಡ್‌ ನಟಿ ಅನುಷ್ಕಾ ಶರ್ಮ ನಡುವಿನ ವಿವಾಹ ಡಿ.9ರಿಂದ 12ನೇ ತಾರೀಖೀನ ನಡುವೆ ಇಟಲಿಯ ಮಿಲಾನ್‌ನಲ್ಲಿ ನಡೆಯಲಿದೆ ಎಂಬ ಖಚಿತ ಸುದ್ದಿಯಿದೆ.

ಅತ್ಯಂತ ಖಾಸಗಿಯಾಗಿ ನಡೆಯುವ ವಿವಾಹಕ್ಕೆ ಕ್ರಿಕೆಟಿಗರು, ಬಾಲಿವುಡ್‌ ತಾರೆಯರಿಗೂ ಆಹ್ವಾನವಿರುವುದು ಅನುಮಾನ. ಆದರೂ ಕೊಹ್ಲಿ ಕಡೆಯಿಂದ ಸಚಿನ್‌ ತೆಂಡುಲ್ಕರ್‌, ಯುವರಾಜ್‌ ಸಿಂಗ್‌, ಅನುಷ್ಕಾ ಕಡೆಯಿಂದ ಶಾರೂಖ್‌ ಖಾನ್‌, ಅಮೀರ್‌ ಖಾನ್‌, ಆದಿತ್ಯ ಚೋಪ್ರಾ ಭಾಗವಹಿಸಲಿದ್ದಾರೆಂಬ ವರದಿಗಳಿವೆ. ಅಂತಹ ಕಾರ್ಯಕ್ರಮ ಎಲ್ಲಿ ನಡೆಯುತ್ತದೆ ಎಂಬ ಕುತೂಹಲವೇ? ಇಟಲಿ ರಾಜಧಾನಿ ರೋಮ್‌ ನಗರಕ್ಕೆ ಕೇವಲ 2 ಗಂಟೆ ಸನಿಹದಲ್ಲಿ ಹಳ್ಳಿಯೊಂದಿದೆ. ಅಲ್ಲಿ 800 ವರ್ಷಗಳ ಇತಿಹಾಸವಿರುವ ಹಳ್ಳಿಯೊಂದಿದೆ. ಅಲ್ಲಿನ ಸುಂದರ ರೆಸಾರ್ಟೊಂದನ್ನು ಸಂಪೂರ್ಣವಾಗಿ ಕೊಹ್ಲಿ ತಮ್ಮ ಮದುವೆಗಾಗಿ ನಿಗದಿಪಡಿಸಿದ್ದಾರೆ. ಐಷಾರಾಮಿ ಮದುವೆಗಳಿಗೆ ಬೇಕಾದ ಎಲ್ಲ ರೀತಿಯ ಸೌಲಭ್ಯವೂ ಇಲ್ಲಿರಲಿದೆ.

ಟಾಪ್ ನ್ಯೂಸ್

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

udupi-lawrence

Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್‌ ಸಿ. ಡಿ’ಸೋಜಾ ಇನ್ನಿಲ್ಲ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

women asian hockey champions trophy; India demolished South Korea

Asian hockey champions: ದಕ್ಷಿಣ ಕೊರಿಯಾವನ್ನು ಕೆಡವಿದ ಭಾರತ

ATP Rankings; Sinner won year-end No.1 rank trophy

ATP Rankings; ಸಿನ್ನರ್‌ಗೆ ವರ್ಷಾಂತ್ಯದ ನಂ.1 ರ್‍ಯಾಂಕ್‌ ಟ್ರೋಫಿ

champions trophy 2025

ICC: ಪಾಕಿಸ್ತಾನದ ಕೈತಪ್ಪಿದ ಚಾಂಪಿಯನ್ಸ್‌ ಟ್ರೋಫಿ ಆಯೋಜನೆ: ಬದಲಿ ದೇಶದ ಆಯ್ಕೆ

Mohammed Shami finally returned to professional cricket

Shami: ಕೊನೆಗೂ ವೃತ್ತಿಪರ ಕ್ರಿಕೆಟ್‌ ಗೆ ಮರಳಿದ ಮೊಹಮ್ಮದ್‌ ಶಮಿ

Japan: ಇಂದಿನಿಂದ ಕುಮಮೋಟೊ ಓಪನ್‌: ಸಿಂಧು, ಲಕ್ಷ್ಯ ಮೇಲೆ ಹೆಚ್ಚಿನ ನಿರೀಕ್ಷೆ

Japan: ಇಂದಿನಿಂದ ಕುಮಮೋಟೊ ಓಪನ್‌: ಸಿಂಧು, ಲಕ್ಷ್ಯ ಮೇಲೆ ಹೆಚ್ಚಿನ ನಿರೀಕ್ಷೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

udupi-lawrence

Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್‌ ಸಿ. ಡಿ’ಸೋಜಾ ಇನ್ನಿಲ್ಲ

brahma–Lockup

Brahmavara: ಲಾಕ್‌ಅಪ್‌ ಡೆತ್‌ ಪ್ರಕರಣ: ಮರಣೋತ್ತರ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.