ಲಂಕಾ ಅಭಿಮಾನಿಗಳ ಜತೆ ಕೊಹ್ಲಿ-ಅನುಷ್ಕಾ
Team Udayavani, Aug 17, 2017, 10:22 AM IST
ಕೊಲಂಬೊ: ಬಾಲಿವುಡ್ ನಟಿ ಅನುಷ್ಕಾ ಶರ್ಮ ಜತೆ ವಿರಾಟ್ ಕೊಹ್ಲಿ ಗೆಳೆತನ ಈಗ ಜಗತ್ತಿಗೇ ಗೊತ್ತಿರುವ ಸಂಗತಿ. ವಿಶೇಷವೆಂದರೆ ಪ್ರತಿ ಕ್ರಿಕೆಟ್ ಪ್ರವಾಸದ ನಡುವೆ ಸಮಯ ಸಿಕ್ಕಾಗೆಲ್ಲ ಈ ಇಬ್ಬರೂ ಜತೆಯಾಗಿರುವುದನ್ನು ನಾವು ನೋಡಬಹುದು. ಭಾರತ ಕ್ರಿಕೆಟ್ ತಂಡದ ಶ್ರೀಲಂಕಾ ಪ್ರವಾಸವೂ ಇದಕ್ಕೆ ಹೊರತಾಗಿಲ್ಲ.
ಈಗಷ್ಟೇ ಟೆಸ್ಟ್ ಮುಗಿದು ಸೀಮಿತ ಓವರ್‌ಗಳ ಸರಣಿಗೆ ಭಾರತ ಸಿದ್ಧವಾಗಿದೆ. ಈ ಅಂತರದಲ್ಲಿ ಅನುಷ್ಕಾ ಲಂಕಾಕ್ಕೆ ಹಾರಿ ಕೊಹ್ಲಿಯನ್ನು ಸೇರಿಕೊಂಡಿದ್ದಾರೆ. ಈ ಬಾರಿಯ ವಿಶೇಷವೆಂದರೆ ಕೊಹ್ಲಿ ಮತ್ತು ಅನುಷ್ಕಾ ಅವರು ಕೋಚ್ ರವಿಶಾಸ್ತ್ರಿ ಮತ್ತು ಲಂಕಾದ ಅಭಿಮಾನಿಗಳ ಜತೆಗೆ ಚಿತ್ರ ತೆಗೆಸಿಕೊಂಡಿದ್ದು ಆಗಿದೆ.
ತಿಂಗಳ ಹಿಂದೆ ಇಂಗ್ಲೆಂಡ್‌ನಲ್ಲಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಮುಗಿದ ಮೇಲೆ ಕೊಹ್ಲಿ-ಅನುಷ್ಕಾ ಜೋಡಿ ನ್ಯೂಯಾರ್ಕ್‌ನಲ್ಲಿ ಸುತ್ತಾಡಿದ್ದನ್ನು ಇಲ್ಲಿ ನೆನಪಿಸಿ ಕೊಳ್ಳಬಹುದು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.