ಐಟಿಎಫ್ ನಿರ್ಧಾರದ ವಿರುದ್ಧ ಮೇಲ್ಮನವಿ
Team Udayavani, Nov 6, 2019, 10:47 PM IST
ಹೊಸದಿಲ್ಲಿ: ಭಾರತ ವಿರುದ್ಧ ಫೈಸಲಾಬಾದ್‌ನಲ್ಲಿ ನಡೆಯಬೇಕಿದ್ದ ಡೇವಿಸ್ ಕಪ್ ಪಂದ್ಯಾವಳಿಯನ್ನು ತಟಸ್ಥ ತಾಣಕ್ಕೆ ಸ್ಥಳಾಂತರಿಸಿದ ಐಟಿಎಫ್ ನಿರ್ಧಾರದ ವಿರುದ್ಧ ಪಾಕಿಸ್ಥಾನ ಟೆನಿಸ್ ಫೆಡರೇಶನ್ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದೆ.
ಇಸ್ಲಾಮಾಬಾದ್‌ನಲ್ಲಿ ಡೇವಿಸ್ ಕಪ್ ಪಂದ್ಯಗಳನ್ನು ಆಡುವ ವಿಚಾರಕ್ಕೆ ಸಂಬಂಧಿಸಿದಂತೆ ಭಾರತೀಯ ಟೆನಿಸ್ ಫೆಡರೇಶನ್ ತನ್ನ ಆಟಗಾರರ ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಬಳಿಕ ಐಟಿಎಫ್ ಈ ಪಂದ್ಯಗಳನ್ನು ತಟಸ್ಥ ತಾಣಕ್ಕೆ ಸ್ಥಳಾಂತರಿಸಿದೆ.
ಐಟಿಎಫ್ನ ಏಕಪಕ್ಷೀಯ ನಿರ್ಧಾರವನ್ನು ನಾವು ವಿರೋಧಿಸುತ್ತೇವೆ ಹಾಗೂ ಗುರುವಾರ ಮೇಲ್ಮನವಿ ಸಲ್ಲಿಸಲಿದ್ದೇವೆ. ಐಟಿಎಫ್ ಈ ನಿರ್ಧಾರವನ್ನು ಮರಳಿ ಪರಿಶೀಲಿಸಬೇಕೆಂದು ಪಿಟಿಎಫ್ನ ಅಧ್ಯಕ್ಷ ಸಲೀಂ ಸೈಫುಲ್ಲಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.