![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 23, 2024, 12:12 AM IST
ದುಬಾೖ: ಪೆಪ್ಸಿಕೋ ಕಂಪೆನಿಯ ಒಡತಿ ಇಂದಿರಾ ನೂಯಿ ಅವರ ಅಧಿಕಾರವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಐಸಿಸಿಗೆ ಹೊಸ ಮಹಿಳಾ ನಿರ್ದೇಶಕರು ನೇಮಕವಾಗುವ ಸಾಧ್ಯತೆ ಇದೆ. ಇಂದಿರಾ ನೂಯಿ ಅವರು ಈ ಸ್ಥಾನದಲ್ಲಿ ಮುಂದುವರಿಯಲು ಸಮ್ಮತಿ ಸೂಚಿಸಿಲ್ಲ ಎಂದು ಮೂಲಗಳು ತಿಳಿಸಿವೆ. 2018ರಲ್ಲಿ ಐಸಿಸಿ ನಿರ್ದೇಶಕಿ ಯಾಗಿ ಆಯ್ಕೆಯಾಗಿದ್ದ ಇಂದಿರಾ ನೂಯಿ ಅವರು ಐಸಿಸಿ ನಿರ್ದೇಶಕಿಯಾದ ಮೊದಲ ಮಹಿಳೆ ಎನಿಸಿಕೊಂಡಿದ್ದರು.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.