Archery World Cup: ಆರ್ಚರಿ ವಿಶ್ವಕಪ್ ಸ್ಟೇಜ್-2: ವನಿತಾ ಕಾಂಪೌಂಡ್ ತಂಡ ಫೈನಲ್‌ಗೆ
Team Udayavani, May 23, 2024, 9:29 AM IST
ಯೆಚಿಯಾನ್ (ದಕ್ಷಿಣ ಕೊರಿಯಾ): ನಂ.1 ಹಾಗೂ ಹಾಲಿ ಚಾಂಪಿಯನ್ ಖ್ಯಾತಿಯ ಭಾರತದ ವನಿತಾ ಕಾಂಪೌಂಡ್ ತಂಡ ಆರ್ಚರಿ ವಿಶ್ವಕಪ್ ಸ್ಟೇಜ್-2 ಪಂದ್ಯಾ ವಳಿಯ ಫೈನಲ್ ಪ್ರವೇಶಿಸಿದೆ. ಆದರೆ ಪುರುಷರ ತಂಡ ಕಂಚಿನ ಪದಕವನ್ನೂ ಕಳೆದುಕೊಂಡು ನಿರಾಸೆ ಮೂಡಿಸಿತು.
ಜ್ಯೋತಿ ಸುರೇಖಾ ವೆನ್ನಮ್, ಪರ್ಣೀತ್ ಕೌರ್ ಮತ್ತು ಅದಿತಿ ಸ್ವಾಮಿ ಅವರನ್ನೊಳಗೊಂಡ ಭಾರತ ತಂಡ ಸೆಮಿಫೈನಲ್‌ನಲ್ಲಿ ವಿಶ್ವದ ನಂ.4 ಅಮೆರಿಕವನ್ನು 233-229 ಅಂಕ ಗಳಿಂದ ಹಿಮ್ಮೆಟ್ಟಿಸಿತು. ಶನಿವಾರದ ಫೈನಲ್‌ನಲ್ಲಿ ಭಾರತ ವಿಶ್ವದ ನಂ.7 ತಂಡವಾದ ಟರ್ಕಿಯನ್ನು ಎದುರಿಸ ಲಿದೆ. ಇನ್ನೊಂದು ಸೆಮಿಫೈನಲ್‌ನಲ್ಲಿ ಟರ್ಕಿ ಆತಿಥೇಯ ದಕ್ಷಿಣ ಕೊರಿಯಾ ವನ್ನು 236-234 ಅಂತರದಿಂದ ಪರಾಭವಗೊಳಿಸಿತು.
ಪುರುಷರಿಗೆ ಪದಕವಿಲ್ಲ
ಪ್ರಿಯಾಂಶ್, ಪ್ರಥಮೇಶ್ ಮತ್ತು ಹಿರಿಯ ಬಿಲ್ಗಾರ ಅಭಿಷೇಕ್ ವರ್ಮ ಅವರನ್ನು ಒಳಗೊಂಡ ಭಾರತದ ಪುರುಷರ ತಂಡ ಕಂಚಿನ ಪದಕ ಸ್ಪರ್ಧೆ ಯಲ್ಲಿ ಆಸ್ಟ್ರೇಲಿಯ ವಿರುದ್ಧ ಶೂಟ್-ಆಫ್ನಲ್ಲಿ ಸೋಲನುಭವಿಸಿತು.
ಇದನ್ನೂ ಓದಿ: Fuel: ಡೀಸೆಲ್ ಖಾಲಿಯಾಗಿ ರಸ್ತೆ ಮಧ್ಯೆ ನಿಂತ ಕೆಎಸ್‍ಆರ್‌ಟಿಸಿ ಬಸ್, ಪ್ರಯಾಣಿಕರಿಂದ ಹಿಡಿಶಾಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.