T20I;ಡಬಲ್ ಹ್ಯಾಟ್ರಿಕ್ ಸಾಧನೆ ಮೆರೆದ ಆರ್ಜೆಂಟೀನಾದ ಫೆನೆಲ್
Team Udayavani, Dec 16, 2024, 11:39 PM IST
ಬ್ಯೂನಸ್ ಐರಿಸ್: ಆರ್ಜೆಂಟೀನಾದ ಹೆರ್ನಾನ್ ಫೆನೆಲ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಡಬಲ್ ಹ್ಯಾಟ್ರಿಕ್ (ಸತತ 4 ಎಸೆತಗಳಲ್ಲಿ 4 ವಿಕೆಟ್) ಪಡೆದ 6ನೇ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. ಅವರು ಐಸಿಸಿ ಪುರುಷರ ಟಿ20 ವಿಶ್ವಕಪ್ ಅಮೆರಿಕನ್ ಕ್ವಾಲಿಫೈಯರ್ ಪಂದ್ಯದಲ್ಲಿ ಕೇಮನ್ ಐಲ್ಯಾಂಡ್ಸ್ ವಿರುದ್ಧ 14 ರನ್‌ಗೆ 5 ವಿಕೆಟ್ ಉರುಳಿಸಿ ಈ ಸಾಧನೆ ಮೆರೆದರು.
ಅಂತಾರಾಷ್ಟ್ರೀಯ ಟಿ20 ಡಬಲ್ ಹ್ಯಾಟ್ರಿಕ್ ದಾಖಲೆ ಯಾದಿಯಲ್ಲಿ ಅಫ್ಘಾನಿಸ್ಥಾನದ ರಶೀದ್ ಖಾನ್, ಶ್ರೀಲಂಕಾದ ಲಸಿತ ಮಾಲಿಂಗ, ಐರ್ಲೆಂಡ್‌ನ ಕರ್ಟಿಸ್ ಕಾಂಫರ್, ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಮತ್ತು ಲೆಸೊಥೋನ ವಾಸೀಮ್ ವಾಕೂಬ್ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Highway: ಅಂಬಲಪಾಡಿ ಅಂಡರ್‌ಪಾಸ್: ಗೊಂದಲ ನಿವಾರಣೆಗೆ ರಮೇಶ್ ಕಾಂಚನ್ ಆಗ್ರಹ
Kasaragodu: ಉಪ್ಪಳ: ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
Malpe: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಕಾರ್ಗೋ ಶಿಪ್ ನಾರ್ವೆಗೆ ಹಸ್ತಾಂತರ
Inflation; 3 ತಿಂಗಳ ಕನಿಷ್ಠಕ್ಕೆ: ನವೆಂಬರ್‌ನಲ್ಲಿ ಶೇ.1.89ಕ್ಕಿಳಿಕೆ
Maharashtra; ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ: ಭುಜಬಲ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.