ವಿಶ್ವ ಆ್ಯತ್ಲೆಟಿಕ್ಸ್: ಡುಪ್ಲಂಟಿಸ್ ಪೋಲ್‌ವಾಲ್ಟ್ ವಿಶ್ವದಾಖಲೆ
Team Udayavani, Jul 26, 2022, 12:10 AM IST
ಯೂಜೀನ್: ಸ್ವೀಡನ್‌ನ ಅರ್ಮಾಂಡ್ ಡುಪ್ಲಂಟಿಸ್ ಪೋಲ್‌ವಾಲ್ಟ್ ನಲ್ಲಿ ತಮ್ಮದೇ ವಿಶ್ವದಾಖಲೆಯನ್ನು ತಿದ್ದಿ ಬರೆದರು. ಅವರು 6.21 ಮೀ. ನೆಗೆತದೊಂದಿಗೆ ವಿಶ್ವ ಆ್ಯತ್ಲೆಟಿಕ್ಸ್‌ನಲ್ಲಿ ಮೊದಲ ಚಿನ್ನದ ಪದಕ ಗೆದ್ದರು.
ಈ ಸಾಧನೆಯೊಂದಿಗೆ 22 ವರ್ಷದ ಡುಪ್ಲಂಟಿಸ್ ಒಲಿಂಪಿಕ್ಸ್, ವಿಶ್ವ ಚಾಂಪಿಯನ್‌ಶಿಪ್, ವರ್ಲ್ಡ್ ಇಂಡೋರ್ ಚಾಂಪಿಯನ್‌ಶಿಪ್, ವರ್ಲ್ಡ್ ಜೂನಿಯರ್ ಚಾಂಪಿಯನ್‌ಶಿಪ್, ವರ್ಲ್ಡ್ ಯೂತ್ ಚಾಂಪಿಯನ್‌ಶಿಪ್ ಮತ್ತು ಯುರೋಪಿಯನ್ ಚಾಂಪಿಯನ್‌ಶಿಪ್ ಗಳಲ್ಲಿ ಪೋಲ್‌ವಾಲ್ಟ್ ಚಿನ್ನ ಗೆದ್ದ ವಿಶ್ವದ ಮೊದಲ ಆ್ಯತ್ಲೀಟ್ ಎಂಬ ಹೆಗ್ಗಳಿಕೆಗೆ ಭಾಜನರಾದರು.
ಡುಪ್ಲಂಟಿಸ್ ಈ ವರ್ಷ ವಿಶ್ವದಾಖಲೆಯನ್ನು ತಿದ್ದಿ ಬರೆದ 3ನೇ ನಿದರ್ಶನ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
PCB; ಚಾಂಪಿಯನ್ಸ್ ಟ್ರೋಫಿಗೆ ಅಧಿಕಾರಿಯ ನೇಮಕ
MUST WATCH
ಹೊಸ ಸೇರ್ಪಡೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.