ವಿಶ್ವಕಪ್‌ ಜಿಮ್ನಾಸ್ಟಿಕ್‌: ಅರುಣಾಗೆ ದಾಖಲೆಯ ಕಂಚು

Team Udayavani, Feb 25, 2018, 6:15 AM IST

Aruna-Budda-Reddy.jpg

ನವದೆಹಲಿ: ಒಲಿಂಪಿಕ್ಸ್‌ ಜಿಮ್ನಾಸ್ಟಿಕ್‌ನಲ್ಲಿ ದೀಪಾ ಕರ್ಮಾಕರ್‌ ಪ್ರಚಂಡ ಸಾಧನೆ ಮಾಡಿ ವಿಶ್ವದಾದ್ಯಂತ ಮಿಂಚಿದ ಬೆನ್ನಲ್ಲೇ ಭಾರತಕ್ಕೆ ಮತ್ತೂಂದು ಹೊಸ ತಾರೆಯ ಉದಯವಾಗಿದೆ.

ಮೆಲ್ಬರ್ನ್ನಲ್ಲಿ ನಡೆದ ವಿಶ್ವಕಪ್‌ ಜಿಮ್ನಾಸ್ಟಿಕ್‌ ವೈಯಕ್ತಿಕ ವಿಭಾಗದ ಕೂಟದಲ್ಲಿ 22 ವರ್ಷದ ಅರುಣಾ ಬುದ್ದ ರೆಡ್ಡಿ ಕಂಚಿನ ಪದಕ ಗೆದ್ದಿದ್ದಾರೆ. ಈ ಸಾಧನೆ ಮಾಡಿದ ಮೊದಲ ಭಾರತೀಯ ಸ್ಪರ್ಧಿ ಎನ್ನುವ ದಾಖಲೆ ಮಾಡಿದ್ದಾರೆ. ಅವರು ಒಟ್ಟಾರೆ 13.649 ಅಂಕ ಪಡೆದು ಕಂಚಿನ ಪದಕ ಗೆದ್ದರು. ಈ ವಿಭಾಗದಲ್ಲಿ ಸ್ಲೊವೇನಿಯಾದ ತಜಾಸ ಕೈಸೆಲ್ಫ್ ಚಿನ್ನದ ಪದಕ ಗೆದ್ದರು. ಆಸ್ಟ್ರೇಲಿಯಾದ ಎಮಿಲಿ ಟೈಟ್‌ಹೆಡ್‌ ಬೆಳ್ಳಿ ಪದಕ ಪಡೆದುಕೊಂಡರು. ಭಾರತವನ್ನು ಪ್ರತಿನಿಧಿಸಿದ್ದ ಮತ್ತೋರ್ವ ಸ್ಪರ್ಧಿ ಪ್ರಣತಿ ನಾಯಕ್‌ 6ನೇ ಸ್ಥಾನ ಪಡೆದುಕೊಂಡರು.

ಕರಾಟೆಯಿಂದ ಜಿಮ್ನಾಸ್ಟಿಕ್‌ಗೆ ಅರುಣಾ: ಅರುಣಾ ರೆಡ್ಡಿ ಮೂಲತಃ ಕರಾಟೆ ಪಟು. ಬ್ಲ್ಯಾಕ್‌ಬೆಲ್ಟ್ ಹೊಂದಿದ್ದಾರೆ. 2005ರಲ್ಲಿ ರೆಡ್ಡಿ ರಾಷ್ಟ್ರೀಯ ಪದಕ ಗೆದ್ದಿದ್ದರು. 2014ರಲ್ಲಿ ನಡೆದ ಕಾಮನ್ವೆಲ್ತ್‌ ಗೇಮ್ಸ್‌ ಅರ್ಹತಾ ಕೂಟದಲ್ಲಿ ಭಾಗವಹಿಸಿದ್ದರು. ಆದರೆ 14ನೇ ಸ್ಥಾನವನ್ನಷ್ಟೇ ಪಡೆಯಲು ಸಾಧ್ಯವಾಗಿತ್ತು. ಅದೇ ವರ್ಷ ಏಷ್ಯನ್‌ ಗೇಮ್ಸ್‌ ಅರ್ಹತಾ ಕೂಟದಲ್ಲಿಯೂ 9ನೇ ಸ್ಥಾನ ಪಡೆದರು. 2017ರಲ್ಲಿ ನಡೆದ ಏಷ್ಯನ್‌ ಗೇಮ್ಸ್‌ ಅರ್ಹತಾ ಕೂಟದಲ್ಲಿ ಅರುಣಾ 6ನೇ ಸ್ಥಾನ ಪಡೆದುಕೊಂಡಿದ್ದನ್ನು ಸ್ಮರಿಸಬಹುದು.

ದೀಪಾ ನಂತರ ಆಶಾದೀಪಾ: 2010ರಲ್ಲಿ ನಡೆದ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಆಶೀಶ್‌ ಕುಮಾರ್‌ ಕಂಚಿನ ಪದಕ ಗೆದ್ದಿದ್ದರು. ಇದು ವಿಶ್ವಮಟ್ಟದಲ್ಲಿ ಭಾರತಕ್ಕೆ ಸಿಕ್ಕಿದ ಮೊದಲ ಪದಕ. ಇದಾಗಿ 6 ವರ್ಷದ ಬಳಿಕ ರಿಯೋ ಒಲಿಂಪಿಕ್ಸ್‌ಗೆ ಅಗರ್ತಲಾದ ದೀಪಾ ಕರ್ಮಾಕರ್‌ ತೇರ್ಗಡೆ ಹೊಂದಿದ್ದಲ್ಲದೆ ಅಲ್ಲಿ ಭರ್ಜರಿ ಪ್ರದರ್ಶನ ನೀಡಿ ಸ್ವಲ್ಪದರಲ್ಲೇ ಪದಕ ಮಿಸ್‌ ಮಾಡಿಕೊಂಡಿದ್ದರು. 52 ವರ್ಷದ ಇತಿಹಾಸದಲ್ಲಿ ದೀಪಾ ಜಿಮ್ನಾಸ್ಟಿಕ್‌ ಇತಿಹಾಸ ಬದಲಾಯಿಸಿದ್ದರು ಎನ್ನುವುದು ವಿಶೇಷ. ಇದೀಗ ಮತ್ತೂಂದು ಪ್ರತಿಭೆ ಸಿಕ್ಕಿರುವುದರಿಂದ ಮುಂಬರುವ ಕೂಟದಲ್ಲಿ ಭಾರತಕ್ಕೆ ಜಿಮ್ನಾಸ್ಟಿಕ್‌ನಲ್ಲಿ ಪದಕ ಗೆಲ್ಲುವ ಸಾಧ್ಯತೆ ಹೆಚ್ಚಿಸಿದೆ.

ಟಾಪ್ ನ್ಯೂಸ್

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ

SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.