ವುಹಾನ್ ಓಪನ್: ಸಬಲೆಂಕಾ ಚಾಂಪಿಯನ್
Team Udayavani, Sep 30, 2018, 6:00 AM IST
ವುಹಾನ್ (ಚೀನ): ಎಸ್ತೋನಿಯಾದ ಅನೆಟ್ ಕೊಂಟವೀಟ್ ಅವರನ್ನು 6-3, 6-3 ಅಂತರದಿಂದ ಪರಾಭವಗೊಳಿಸಿದ ಬೆಲರೂಸ್‌ನ ಅರಿನಾ ಸಬಲೆಂಕಾ “ವುಹಾನ್ ಓಪನ್ ಟೆನಿಸ್’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದು ಕೊಂಟವೀಟ್ ಪಾಲಾದ 2ನೇ ಡಬ್ಲ್ಯುಟಿಎ ಪ್ರಶಸ್ತಿ. ಅವರಿಗೆ ಮೊದಲ ಡಬ್ಲ್ಯುಟಿಎ ಪ್ರಶಸ್ತಿ ಕೂಡ “ಕನೆಕ್ಟಿಕಟ್ ಓಪನ್’ನಲ್ಲಿ ಇದೇ ವರ್ಷ ಒಲಿದಿತ್ತು. ವುಹಾನ್ ಜಯದೊಂದಿಗೆ ಡಬ್ಲ್ಯುಟಿಎ ರ್‍ಯಾಂಕಿಂಗ್‌ನಲ್ಲಿ 4 ಸ್ಥಾನ ಮೇಲೇರಲಿರುವ ಸಬಲೆಂಕಾ, ಜೀವನಶ್ರೇಷ್ಠ 16ನೇ ಸ್ಥಾನ ತಲುಪುವರು.
ಇದೇ ವೇಳೆ ರಶ್ಯದ ಮಾರ್ಗರಿಟಾ ಗಾಸ್ಪರಿಯಾನ್ “ಟಾಷೆRಂಟ್ ಓಪನ್ ಟೆನಿಸ್’ ಚಾಂಪಿಯನ್ ಆಗಿದ್ದಾರೆ. ಫೈನಲ್‌ನಲ್ಲಿ ಅವರು ಅನಾಸ್ತಾಸಿಯಾ ಪೊಟಪೋವಾ ವಿರುದ್ಧ 6-2, 6-1 ಅಂತರದ ಜಯ ಸಾಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.